ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

SSLC Evaluation

ADVERTISEMENT

ಮರುಮೌಲ್ಯಮಾಪನದಲ್ಲಿ ಬಂತು ‘625’

ಲಾಯಿಲ ಸೇಂಟ್‌ ಮೇರಿಸ್ ಶಾಲೆಯ ವಿದ್ಯಾರ್ಥಿನಿ ಶ್ರೇಯಾ ಡೋಂಗ್ರೆ, ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ಸಂದರ್ಭದಲ್ಲಿ 625ಕ್ಕೆ 622 ಅಂಕ ಗಳಿಸಿ ತಾಲ್ಲೂಕಿಗೆ ಮೊದಲ ಸ್ಥಾನ ಪಡೆದಿದ್ದಳು.
Last Updated 5 ಸೆಪ್ಟೆಂಬರ್ 2020, 15:03 IST
ಮರುಮೌಲ್ಯಮಾಪನದಲ್ಲಿ ಬಂತು ‘625’

ಉತ್ತರ ಪತ್ರಿಕೆ ಬದಲು: ವರದಿ ನೀಡಲು ಸೂಚನೆ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತರೀಪುರ ಗ್ರಾಮದ ವಿನಾಯಕ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಅಶ್ವಿನಿ ಅವರ ಉತ್ತರ ಪತ್ರಿಕೆಗಳ ಹಾಳೆಗಳು ಬದಲಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌, ಈ ಕುರಿತು ತಕ್ಷಣ ಪರಿಶೀಲಿಸಿ ವರದಿ ನೀಡುವಂತೆ ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ.
Last Updated 18 ಆಗಸ್ಟ್ 2020, 19:17 IST
fallback

ತುಮಕೂರು: ಎಸ್ಸೆಸ್ಸೆಲ್ಸಿ ಮೌಲ್ಯಮಾಪನ: ಗೈರಾದರೆ ಶಿಸ್ತು ಕ್ರಮ

ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ 12 ಕೇಂದ್ರಗಳಲ್ಲಿ ಸೋಮವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯ ಪ್ರಾರಂಭವಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ ಸಕಾರಣವಿಲ್ಲದೆ ಗೈರು ಹಾಜರಾದ 55 ವರ್ಷದೊಳಗಿನ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಡಿಡಿಪಿಐಗಳಾದ ಎಂ.ಆರ್.ಕಾಮಾಕ್ಷಿ ಹಾಗೂ ಎಂ.ರೇವಣಸಿದ್ಧಪ್ಪ ತಿಳಿಸಿದ್ದಾರೆ.
Last Updated 13 ಜುಲೈ 2020, 18:09 IST
fallback

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಆರಂಭ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಜುಲೈ 3ರಂದು ಮುಕ್ತಾಯವಾಗಿದ್ದು, ಪ್ರಶ್ನೆ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಸೋಮವಾರದಿಂದ ಆರಂಭವಾಗಿದೆ.
Last Updated 13 ಜುಲೈ 2020, 17:41 IST
fallback

6 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಆರಂಭ

ಕೋವಿಡ್–19 ಮಾರ್ಗಸೂಚಿ ಅನುಸರಿಸಿದ ಮೌಲ್ಯಮಾಪಕರು
Last Updated 13 ಜುಲೈ 2020, 16:38 IST
6 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಆರಂಭ

ಉಡುಪಿ: ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಆರಂಭ, 1,448 ಶಿಕ್ಷಕರು ಭಾಗಿ

12 ರೂಟ್‌ಗಳಿಗೆ ಬಸ್‌ ವ್ಯವಸ್ಥೆ
Last Updated 13 ಜುಲೈ 2020, 15:27 IST
fallback

ಶಿರಸಿ: ಮೌಲ್ಯಮಾಪನಕ್ಕೆ 104 ಶಿಕ್ಷಕರು ಗೈರು

ಕಾರಣ ಕೇಳಿ ನೋಟಿಸ್ ಜಾರಿ: ಡಿಡಿಪಿಐ
Last Updated 13 ಜುಲೈ 2020, 14:03 IST
ಶಿರಸಿ: ಮೌಲ್ಯಮಾಪನಕ್ಕೆ 104 ಶಿಕ್ಷಕರು ಗೈರು
ADVERTISEMENT

ರಾಮನಗರದ ಆರು ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ

ಮೊದಲ ದಿನದಂದು 1008 ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು
Last Updated 13 ಜುಲೈ 2020, 13:36 IST
fallback

ಎಸ್ಸೆಸ್ಸೆಲ್ಸಿ: ಇಂದಿನಿಂದ ಮೌಲ್ಯಮಾಪನ

ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬುಧವಾರದಿಂದ ಆರಂಭಗೊಳ್ಳಲಿದೆ.
Last Updated 9 ಏಪ್ರಿಲ್ 2019, 20:15 IST
ಎಸ್ಸೆಸ್ಸೆಲ್ಸಿ: ಇಂದಿನಿಂದ ಮೌಲ್ಯಮಾಪನ
ADVERTISEMENT
ADVERTISEMENT
ADVERTISEMENT