ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

SSLC STUDENT

ADVERTISEMENT

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ಪಾಲಕರ ಮೇಲೆ ಹೆಜ್ಜೇನು ದಾಳಿ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಿದ್ದ ವೇಳೆಯಲ್ಲಿಯೇ ಪಾಲಕರು ಹಾಗೂ ವಿದ್ಯಾರ್ಥಿಗಳ ಮೇಲೆ ಸೋಮವಾರ ಹೆಜ್ಜೇನು ದಾಳಿ ಮಾಡಿ ಆತಂಕ ಸೃಷ್ಟಿಸಿದ ಘಟನೆ ಕೇಶ್ವಾಪುರದ ಸೇಂಟ್ ಮೈಕಲ್ ಶಾಲೆಯಲ್ಲಿ ಸಂಭವಿಸಿದೆ.
Last Updated 4 ಏಪ್ರಿಲ್ 2022, 7:09 IST
ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ಪಾಲಕರ ಮೇಲೆ ಹೆಜ್ಜೇನು ದಾಳಿ

ಶುಲ್ಕ ಕಟ್ಟಿಲ್ಲ: ಎಸ್ಸೆಸ್ಸೆಲ್ಸಿಗೆ ಬಡ್ತಿ ನೀಡಿಲ್ಲ

ಶುಲ್ಕ ಕಟ್ಟದ ಕಾರಣಕ್ಕೆ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯು ಕೊರಟಗೆರೆಯ ಹನುಮಂತಪುರ ನಿವಾಸಿ, ಪರಿಶಿಷ್ಟ ಸಮುದಾಯಕ್ಕೆ ಸೇರಿದ ಗ್ರೀಷ್ಮಾ ನಾಯಕ್ ಎಂಬ ವಿದ್ಯಾರ್ಥಿನಿಗೆ ಒಂಬತ್ತನೇ ತರಗತಿಯಿಂದ 2020–21ನೇ ಶೈಕ್ಷಣಿಕ ಸಾಲಿನಲ್ಲಿ 10ನೇ ತರಗತಿಗೆ ಬಡ್ತಿ ನೀಡಿಲ್ಲ. ಹೀಗಾಗಿ, ಇದೇ 19 ಮತ್ತು 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಅವಕಾಶದಿಂದಲೇ ಈಕೆ ವಂಚಿತಳಾಗಿದ್ದಾಳೆ.
Last Updated 16 ಜುಲೈ 2021, 1:16 IST
ಶುಲ್ಕ ಕಟ್ಟಿಲ್ಲ: ಎಸ್ಸೆಸ್ಸೆಲ್ಸಿಗೆ ಬಡ್ತಿ ನೀಡಿಲ್ಲ

ಹೂ ಮಾರುವ ವಿದ್ಯಾರ್ಥಿನಿಗೆ ಲ್ಯಾಪ್‌ಟಾಪ್‌: ಮುಖ್ಯ ಆಯುಕ್ತ ಗೌರವ ಗುಪ್ತ ಭರವಸೆ

ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಮೆಚ್ಚುಗೆ
Last Updated 29 ಜೂನ್ 2021, 14:44 IST
ಹೂ ಮಾರುವ ವಿದ್ಯಾರ್ಥಿನಿಗೆ ಲ್ಯಾಪ್‌ಟಾಪ್‌: ಮುಖ್ಯ ಆಯುಕ್ತ ಗೌರವ ಗುಪ್ತ ಭರವಸೆ

ಬಾಗಲಕೋಟೆ: ಎಸ್ಸೆಸ್ಸೆಲ್ಸಿ ಸಾಧಕನಿಗೆ ಸುಧಾ ಮೂರ್ತಿ ಆರ್ಥಿಕ ನೆರವು

ಜಮಖಂಡಿ ತಾಲ್ಲೂಕಿನ ಖಾಜಿ ಬೀಳಗಿ ಗ್ರಾಮದ ಬಡ ವಿದ್ಯಾರ್ಥಿ ಸಂಜಯನಿಗೆ ನೆರವು ಹರಿದುಬಂದಿದೆ. ರಾಯಬಾಗ ತಾಲೂಕಿನ ಹಾರೂಗೇರಿಯ ವಿಶ್ವಭಾರತಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಜಯ ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 617 ಅಂಕ ಪಡೆದಿದ್ದಾನೆ.
Last Updated 23 ಆಗಸ್ಟ್ 2020, 16:42 IST
ಬಾಗಲಕೋಟೆ: ಎಸ್ಸೆಸ್ಸೆಲ್ಸಿ ಸಾಧಕನಿಗೆ ಸುಧಾ ಮೂರ್ತಿ ಆರ್ಥಿಕ ನೆರವು

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿ ನೇಣಿಗೆ ಶರಣು

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿ ಬುಧವಾರ ನೇಣಿಗೆ ಶರಣಾಗಿದ್ದಾನೆ.
Last Updated 15 ಜುಲೈ 2020, 12:08 IST
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿ ನೇಣಿಗೆ ಶರಣು

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 1,299 ವಿದ್ಯಾರ್ಥಿಗಳು ಗೈರು

ಚಿತ್ರದುರ್ಗಜಿಲ್ಲೆಯ 99 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರಥಮ ಭಾಷೆ ವಿಷಯಕ್ಕೆ 1,299 ವಿದ್ಯಾರ್ಥಿಗಳು ಗೈರಾಗಿದ್ದರು.
Last Updated 3 ಜುಲೈ 2020, 5:26 IST
fallback

ಹಾಸನ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ ನಗರದ ಹೊರವಲಯದ ಆಡುವಳ್ಳಿಯಲ್ಲಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೌಲ್ಯಾ (15) ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Last Updated 30 ಜೂನ್ 2020, 9:34 IST
fallback
ADVERTISEMENT

ಕೋಲಾರ: ಒಬ್ಬ ಎಸ್ಎಸ್ಎಲ್‌ಸಿ ಅಂಧ ವಿದ್ಯಾರ್ಥಿಗೆ 20 ಸಿಬ್ಬಂದಿ

ನಗರದ ಸರ್ಕಾರಿ ಬಾಲಕರ ಜೂನಿಯರ್ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಶುಕ್ರವಾರ ಅರ್ಥಶಾಸ್ತ್ರ ವಿಷಯದ ಪರೀಕ್ಷೆ ಬರೆದ ಒಬ್ಬ ಅಂಧ ವಿದ್ಯಾರ್ಥಿಗೆ 20 ಮಂದಿ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದರು.
Last Updated 26 ಜೂನ್ 2020, 15:51 IST
ಕೋಲಾರ: ಒಬ್ಬ ಎಸ್ಎಸ್ಎಲ್‌ಸಿ ಅಂಧ ವಿದ್ಯಾರ್ಥಿಗೆ 20 ಸಿಬ್ಬಂದಿ

ಕಾಲಿನಲ್ಲೇ ಪರೀಕ್ಷೆ ಬರೆದ ಕೌಶಿಕ್‌ ಆಚಾರ್ಯ, ಸಚಿವ ಸುರೇಶ ಕುಮಾರ್ ಮೆಚ್ಚುಗೆ

ಬಂಟ್ವಾಳ ಎಸ್ ವಿ ಎಸ್ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ಕೌಶಿಕ್ ಆಚಾರ್ಯ ಕಾಲಿನ ಬೆರಳಿನಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದರು.
Last Updated 26 ಜೂನ್ 2020, 11:12 IST
ಕಾಲಿನಲ್ಲೇ ಪರೀಕ್ಷೆ ಬರೆದ ಕೌಶಿಕ್‌ ಆಚಾರ್ಯ, ಸಚಿವ ಸುರೇಶ ಕುಮಾರ್ ಮೆಚ್ಚುಗೆ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ: ಕೋಲಾರ ಜಿಲ್ಲೆಯಲ್ಲಿ ಆತಂಕ

ಜಿಲ್ಲೆಯ ಕೆಜಿಎಫ್‌ ತಾಲ್ಲೂಕಿನ ದಾದೇನಹಳ್ಳಿಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿದ್ದು, ಶಿಕ್ಷಣ ಇಲಾಖೆಯ ನಿದ್ದೆಗೆಡಿಸಿದೆ.
Last Updated 24 ಜೂನ್ 2020, 12:53 IST
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ: ಕೋಲಾರ ಜಿಲ್ಲೆಯಲ್ಲಿ ಆತಂಕ
ADVERTISEMENT
ADVERTISEMENT
ADVERTISEMENT