ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಸ್ಥಾನ ಗಳಿಸಿದರೆ ಪುರಸ್ಕಾರ: ಬಂಡಿಸಿದ್ದೇಗೌಡ
SSLC Result Reward: ಶಾಸಕರಾದ ರಮೇಶ ಬಂಡಿಸಿದ್ದೇಗೌಡ ಅವರು ಶ್ರೀರಂಗಪಟ್ಟಣದಲ್ಲಿ ಮಾತನಾಡಿ, ತಾಲ್ಲೂಕು ಮಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಶಾಲಾ ಮುಖ್ಯಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಪುರಸ್ಕಾರ ಘೋಷಿಸಿದರು.Last Updated 18 ಜನವರಿ 2026, 5:12 IST