ಸೋಮಶೇಖರ್, ಶಿವರಾಮ್ ಹೆಬ್ಬಾರ್ ಉಚ್ಚಾಟನೆಗೆ ವರದಿ: BJP ಶಿಸ್ತು ಸಮಿತಿ ಅಧ್ಯಕ್ಷ
ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.Last Updated 14 ಮಾರ್ಚ್ 2025, 10:45 IST