ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Staff

ADVERTISEMENT

ಗುಂಡ್ಲುಪೇಟೆ: ಬ್ಯಾಂಕ್‌ನಲ್ಲಿ ಸಿಬ್ಬಂದಿ ಕೊರತೆ, ಜನರು ಹೈರಾಣ

ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಶಾಖೆಯಲ್ಲಿ (ಕಾವೇರಿ ಗ್ರಾಮೀಣ ಬ್ಯಾಂಕ್‌) ಸಿಬ್ಬಂದಿ ಕೊರತೆ ಇದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.
Last Updated 13 ಫೆಬ್ರುವರಿ 2024, 7:31 IST
ಗುಂಡ್ಲುಪೇಟೆ: ಬ್ಯಾಂಕ್‌ನಲ್ಲಿ ಸಿಬ್ಬಂದಿ ಕೊರತೆ, ಜನರು ಹೈರಾಣ

ಹೊಟೇಲ್ ಸಿಬ್ಬಂದಿಗೆ ತರಬೇತಿ ಶುಲ್ಕ ವಸೂಲಿಗೆ ಆಕ್ಷೇಪ

ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಹೊಟೇಲ್ ಉದ್ಯಮಿಗಳು ಹಾಗೂ ನೌಕರರಿಗೆ ಆಹಾರ ತಯಾರಿಕೆ ಗುಣಮಟ್ಟ ಮತ್ತು ಸುರಕ್ಷತೆ ಕಾಪಾಡುವ ಒಂದು ದಿನದ ತರಬೇತಿಗೆ ದುಬಾರಿ ಶುಲ್ಕ ಪಡೆಯುತ್ತಿದೆ ಎಂದು ಹೋಟೆಲ್‌ ಮಾಲೀಕರ ಸಂಘ ಆರೋಪಿಸಿದೆ.
Last Updated 28 ಮೇ 2023, 16:52 IST
ಹೊಟೇಲ್ ಸಿಬ್ಬಂದಿಗೆ ತರಬೇತಿ ಶುಲ್ಕ ವಸೂಲಿಗೆ ಆಕ್ಷೇಪ

Budget 2023| ಏಕಲವ್ಯ ವಸತಿ ಶಾಲೆಗಳಿಗೆ 38,800 ಶಿಕ್ಷಕರು, ಸಿಬ್ಬಂದಿ ನೇಮಕ

ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 38,800 ಶಿಕ್ಷಕಕರು, ಸಿಬ್ಬಂದಿಯನ್ನು ನೇಮಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
Last Updated 1 ಫೆಬ್ರುವರಿ 2023, 9:21 IST
Budget 2023| ಏಕಲವ್ಯ ವಸತಿ ಶಾಲೆಗಳಿಗೆ 38,800 ಶಿಕ್ಷಕರು, ಸಿಬ್ಬಂದಿ ನೇಮಕ

ಸಿಬ್ಬಂದಿ ಕೊರತೆಗೆ ಸೊರಗಿದ ಪಶು ವೈದ್ಯಕೀಯ ಇಲಾಖೆ

ನಾಲ್ಕೈದು ಆಸ್ಪತ್ರೆಗಳಿಗೆ ಒಬ್ಬರೇ ವೈದ್ಯರು; ರೋಗಪೀಡಿತ ಜಾನುವಾರುಗಳಿಗೆ ಸಕಾಲಕ್ಕೆ ಸಿಗದ ಚಿಕಿತ್ಸೆ
Last Updated 9 ಮೇ 2022, 7:50 IST
ಸಿಬ್ಬಂದಿ ಕೊರತೆಗೆ ಸೊರಗಿದ ಪಶು ವೈದ್ಯಕೀಯ ಇಲಾಖೆ

ಸಚಿವಾಲಯ ಬಂದ್ ನೌಕರರಿಂದ ಎಚ್ಚರಿಕೆ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಚಿವಾಲಯ ನೌಕರರು ಇದೇ 24 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
Last Updated 22 ಫೆಬ್ರುವರಿ 2022, 19:33 IST
fallback

ರಾಜ್ಯದ ಆರೋಗ್ಯ ಕೇಂದ್ರಗಳಲ್ಲಿ ಕಾಣದ ಬದಲಾವಣೆ; ಸಿಬ್ಬಂದಿ ಕೊರತೆಗಿಲ್ಲ ಮದ್ದು!

ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಆಸ್ಪತ್ರೆಗಳ ಮೇಲಿನ ಅತಿಯಾದ ಒತ್ತಡವನ್ನು ಕಂಡು ಕಂಗಾಲಾಗಿದ್ದ ಕೇಂದ್ರ ಸರ್ಕಾರ, ದೇಶದಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಮತ್ತು ಸಮುದಾಯ ಆರೋಗ್ಯ ಕೇಂದ್ರಗಳನ್ನು (ಸಿಎಚ್‌ಸಿ) ಮೇಲ್ದರ್ಜೆಗೇರಿಸಲು ನಿರ್ದೇಶನ ನೀಡಿತ್ತು. ಎಂಟು ತಿಂಗಳ ಬಳಿಕವೂ ರಾಜ್ಯದ ಈ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ತಾಂಡವವಾಡುತ್ತಿದ್ದು, ಯಾವ ಬದಲಾವಣೆಯೂ ಕಣ್ಣಿಗೆ ಗೋಚರಿಸುತ್ತಿಲ್ಲ.
Last Updated 24 ಜನವರಿ 2022, 5:21 IST
ರಾಜ್ಯದ ಆರೋಗ್ಯ ಕೇಂದ್ರಗಳಲ್ಲಿ ಕಾಣದ ಬದಲಾವಣೆ; ಸಿಬ್ಬಂದಿ ಕೊರತೆಗಿಲ್ಲ ಮದ್ದು!

ಕನ್ನಡ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಲು ಆಗ್ರಹ

‘ರಾಜ್ಯದಲ್ಲಿ 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮದ ಅನುದಾನರಹಿತ ಶಾಲಾ–ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು’ ಎಂದು ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ಆಗ್ರಹಿಸಿದೆ.
Last Updated 14 ಜನವರಿ 2022, 17:03 IST
fallback
ADVERTISEMENT

ಮುಖ್ಯಮಂತ್ರಿ ಸಚಿವಾಲಯದ ಆಯಕಟ್ಟಿನ ಹುದ್ದೆಗಳಲ್ಲಿದ್ದ ಬಿಎಸ್‌ವೈ ಆಪ್ತರು ಹೊರಕ್ಕೆ!

ಬಿ.ವೈ. ವಿಜಯೇಂದ್ರ ಅವರ ಆಪ್ತರೂ ಕರ್ತವ್ಯದಿಂದ ಬಿಡುಗಡೆ
Last Updated 2 ಆಗಸ್ಟ್ 2021, 2:04 IST
ಮುಖ್ಯಮಂತ್ರಿ ಸಚಿವಾಲಯದ ಆಯಕಟ್ಟಿನ ಹುದ್ದೆಗಳಲ್ಲಿದ್ದ ಬಿಎಸ್‌ವೈ ಆಪ್ತರು ಹೊರಕ್ಕೆ!

ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಬೀದಿಗಿಳಿದ ಖಾಸಗಿ ಶಾಲಾ ಶಿಕ್ಷಕರು, ಸಿಬ್ಬಂದಿ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೀದಿಗಿಳಿದ ಖಾಸಗಿ ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ
Last Updated 23 ಫೆಬ್ರುವರಿ 2021, 7:38 IST
ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಬೀದಿಗಿಳಿದ ಖಾಸಗಿ ಶಾಲಾ ಶಿಕ್ಷಕರು, ಸಿಬ್ಬಂದಿ

ಗೃಹ ರಕ್ಷಕರು ಸಿಬ್ಬಂದಿ ಕೊರತೆ ನೀಗಿಸಿದ್ದಾರೆ: ಡಿಸಿಪಿ ಡಿ.ಎಲ್. ನಾಗೇಶ್

ಪೊಲೀಸ್ ಇಲಾಖೆಗೆ ಪೂರಕವಾಗಿ ಕೆಲಸ ನಿರ್ವಹಿಸುವ ಗೃಹ ರಕ್ಷಕ ದಳ ಸಿಬ್ಬಂದಿಯ ಸೇವೆ ಶ್ಲಾಘನೀಯ
Last Updated 2 ಜನವರಿ 2020, 11:33 IST
ಗೃಹ ರಕ್ಷಕರು ಸಿಬ್ಬಂದಿ ಕೊರತೆ ನೀಗಿಸಿದ್ದಾರೆ: ಡಿಸಿಪಿ ಡಿ.ಎಲ್. ನಾಗೇಶ್
ADVERTISEMENT
ADVERTISEMENT
ADVERTISEMENT