ನೆರವು ವಿತರಣೆ ವೇಳೆ ಯೆಮನ್‌ನಲ್ಲಿ ಕಾಲ್ತುಳಿತ: 85 ಸಾವು, 322 ಮಂದಿಗೆ ಗಾಯ
ಯುದ್ಧ ಪೀಡಿತ ಯೆಮನ್‌ನಲ್ಲಿ ಗುರುವಾರ ನೆರವು ವಿತರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 85ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 322 ಮಂದಿ ಗಾಯಗೊಂಡಿದ್ದಾರೆ ಎಂದು ಹೂತಿ ಅಧಿಕಾರಿಗಳು ತಿಳಿಸಿದ್ದಾರೆ. ಇದು ಈ ದಶಕದಲ್ಲೇ ಸಂಭವಿಸಿದ ಅತ್ಯಂತ ಭೀಕರ ಕಾಲ್ತುಳಿತಗಳಲ್ಲಿ ಒಂದೆನಿಸಿದೆ.Last Updated 20 ಏಪ್ರಿಲ್ 2023, 4:34 IST