ಶುಕ್ರವಾರ, 13 ಫೆಬ್ರುವರಿ 2026
×
ADVERTISEMENT

STARTUP INDIA

ADVERTISEMENT

ನವೋದ್ಯಮಗಳಿಗೆ ಪ್ರೋತ್ಸಾಹ ಸಿಗಲಿ: ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌

University Innovation: ಬೆಂಗಳೂರು: ಗ್ರಾಮೀಣ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಪರಿಸರ ಮತ್ತು ಡಿಜಿಟಲ್‌ ಸೇರಿದಂತೆ ವಿವಿಧ ಸವಾಲುಗಳಿಗೆ ಪರಿಹಾರ ನೀಡುವ ನವೋದ್ಯಮಗಳನ್ನು ವಿಶ್ವವಿದ್ಯಾಲಯಗಳು ಸಕ್ರಿಯವಾಗಿ ಪ್ರೋತ್ಸಾಹಿಸಬೇಕು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಹೇಳಿದರು.
Last Updated 20 ಜನವರಿ 2026, 23:20 IST
ನವೋದ್ಯಮಗಳಿಗೆ ಪ್ರೋತ್ಸಾಹ ಸಿಗಲಿ: ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌

‘ಸ್ಟಾರ್ಟ್‌ಅಪ್‌ ಇಂಡಿಯಾ ಮಿಷನ್’ ಇದೀಗ ಕ್ರಾಂತಿ: ನರೇಂದ್ರ ಮೋದಿ

Startup India: ದೇಶದ ಯುವಜನರು ಮತ್ತು ಉದ್ಯಮಿಗಳು ನೈಜ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸಿದ್ದು, ಸ್ಟಾರ್ಟ್‌ಅಪ್‌ ಇಂಡಿಯಾ ಮಿಷನ್ ಇದೀಗ ಕ್ರಾಂತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 16 ಜನವರಿ 2026, 14:14 IST
‘ಸ್ಟಾರ್ಟ್‌ಅಪ್‌ ಇಂಡಿಯಾ ಮಿಷನ್’ ಇದೀಗ ಕ್ರಾಂತಿ: ನರೇಂದ್ರ ಮೋದಿ

ಸ್ಟಾರ್ಟ್‌ ಅಪ್‌ ಇಂಡಿಯಾ: ಪಿಇಎಸ್ ವಿದ್ಯಾರ್ಥಿಗಳಿಗೆ ₹ 30 ಲಕ್ಷ ನೆರವು

ಪಿಇಎಸ್ ವಿಶ್ವವಿದ್ಯಾಲಯದ 8ನೇ ಸೆಮಿಸ್ಟರ್‌ನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ತಮ್ಮ ನವೋದ್ಯಮಕ್ಕೆ ‘ಸ್ಟಾರ್ಟ್‌ ಅಪ್‌ ಇಂಡಿಯಾ’ದಡಿ ₹30 ಲಕ್ಷ ನೆರವು ಪಡೆದಿದ್ದಾರೆ
Last Updated 18 ಜೂನ್ 2025, 15:22 IST
ಸ್ಟಾರ್ಟ್‌ ಅಪ್‌ ಇಂಡಿಯಾ: ಪಿಇಎಸ್ ವಿದ್ಯಾರ್ಥಿಗಳಿಗೆ ₹ 30 ಲಕ್ಷ ನೆರವು

Startup Helpline | ನವೋದ್ಯಮ ನೆರವಿಗೆ ಸಹಾಯವಾಣಿ ಸ್ಥಾಪನೆ: ಪೀಯೂಷ್‌ ಗೋಯಲ್‌

ಕೈಗಾರಿಕಾ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ವ್ಯಾಪ್ತಿಯಲ್ಲಿ ಸ್ಟಾರ್ಟ್‌ಅಪ್‌ ಇಂಡಿಯಾ ಡೆಸ್ಕ್‌ ಸ್ಥಾಪಿಸಲಾಗುತ್ತಿದ್ದು, ಇದು ನವೋದ್ಯಮಗಳ ಸಹಾಯವಾಣಿಯಾಗಿ ಕಾರ್ಯ ನಿರ್ವಹಿಸಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್‌ ತಿಳಿಸಿದ್ದಾರೆ.
Last Updated 6 ಏಪ್ರಿಲ್ 2025, 14:21 IST
Startup Helpline | ನವೋದ್ಯಮ ನೆರವಿಗೆ ಸಹಾಯವಾಣಿ ಸ್ಥಾಪನೆ: ಪೀಯೂಷ್‌ ಗೋಯಲ್‌

ಸ್ಟಾರ್ಟ್ಅಪ್‌ಗಳಿಗೆ ಧನ ಸಹಾಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

‘ಸ್ಟಾರ್ಟ್‌ಅಪ್‌ಗಳಿಗೆ ಧನಸಹಾಯಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನವನ್ನು 2024ರ ಜ. 1ರವರೆಗೆ ವಿಸ್ತರಿಸಲಾಗಿದೆ’ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಹಿಂದೆ ಡಿ. 23ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.
Last Updated 23 ಡಿಸೆಂಬರ್ 2023, 16:15 IST
fallback

ಹಿರಿಯ ನಾಗರಿಕರಿಗೆ ಒಡನಾಟ ಸೇವೆ: ನವೋದ್ಯಮ ಮೇಲೆ ಹೂಡಿಕೆಗೆ ಒತ್ತು

ಟಾಟಾ ಸಮೂಹದಿಂದ ನಿವೃತ್ತರಾದ ಬಳಿಕ ರತನ್‌ ಟಾಟಾ ಅವರು ನವೋದ್ಯಮಉತ್ತೇಜನವನ್ನು ನೀಡುವ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಇದುವರೆಗೂ 50 ನವೋದ್ಯಮಗಳ ಮೇಲೆ ಬಂಡವಾಳ ಹೂಡಿಕೆ ಮಾಡಿದ್ದಾರೆ.
Last Updated 16 ಆಗಸ್ಟ್ 2022, 16:25 IST
ಹಿರಿಯ ನಾಗರಿಕರಿಗೆ ಒಡನಾಟ ಸೇವೆ: ನವೋದ್ಯಮ ಮೇಲೆ ಹೂಡಿಕೆಗೆ ಒತ್ತು

Podcast ಪ್ರಚಲಿತ: ನವೋದ್ಯಮ, ಕರ್ನಾಟಕದ ಸಾಧನೆ ಅತ್ಯುತ್ತಮ

ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್
Last Updated 5 ಜುಲೈ 2022, 4:09 IST
Podcast ಪ್ರಚಲಿತ: ನವೋದ್ಯಮ, ಕರ್ನಾಟಕದ ಸಾಧನೆ ಅತ್ಯುತ್ತಮ
ADVERTISEMENT

ಆಳ–ಅಗಲ | ನವೋದ್ಯಮ, ಕರ್ನಾಟಕದ ಸಾಧನೆ ಅತ್ಯುತ್ತಮ

ನವೋದ್ಯಮ ಕ್ಷೇತ್ರದಲ್ಲಿ ಕರ್ನಾಟಕದ ಸಾಧನೆ ಅತ್ಯುತ್ತಮವಾಗಿದೆ. ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯು (ಡಿಪಿಐಐಟಿ) ವಿವಿಧ ರಾಜ್ಯಗಳಲ್ಲಿ ನವೋದ್ಯಮಕ್ಕೆ ಇರುವ ಪ್ರೋತ್ಸಾಹ, ಪೂರಕ ವಾತಾವರಣ ಮತ್ತು ಇತರ ಅಂಶಗಳನ್ನು ಮೌಲ್ಯಮಾಪನಕ್ಕೆ ಒಳಪಡಿಸಿ ಶ್ರೇಣಿ ನೀಡಿದೆ. ಅತ್ಯುತ್ತಮ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮತ್ತು ಗುಜರಾತ್ ಸ್ಥಾನ ಪಡೆದಿವೆ. ಸಣ್ಣ ರಾಜ್ಯಗಳ ಪೈಕಿ ಮೇಘಾಲಯ ಅತ್ಯುತ್ತಮ ರಾಜ್ಯ ಎನಿಸಿಕೊಂಡಿದೆ.
Last Updated 4 ಜುಲೈ 2022, 19:30 IST
ಆಳ–ಅಗಲ | ನವೋದ್ಯಮ, ಕರ್ನಾಟಕದ ಸಾಧನೆ ಅತ್ಯುತ್ತಮ

ನಾಲ್ಕು ವರ್ಷಗಳಲ್ಲಿ ಹೊಸದಾಗಿ 122 ಯೂನಿಕಾರ್ನ್‌

ಮುಂದಿನ ಎರಡರಿಂದ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಹೊಸದಾಗಿ 122 ಯೂನಿಕಾರ್ನ್‌ಗಳು ಸೃಷ್ಟಿಯಾಗಲಿವೆ ಎಂದು ಹುರೂನ್ ಇಂಡಿಯಾ ವರದಿಯೊಂದು ಹೇಳಿದೆ.
Last Updated 29 ಜೂನ್ 2022, 16:09 IST
fallback

ಸಂಖ್ಯೆಯೊಂದೇ ಮಾನದಂಡ ಅಲ್ಲ: ಸಚಿವ ಅಶ್ವತ್ಥ ನಾರಾಯಣ

ನವೋದ್ಯಮಗಳ ರಾಜಧಾನಿ ಈಗ ದೆಹಲಿ: ಆರ್ಥಿಕ ಸಮೀಕ್ಷೆ
Last Updated 2 ಫೆಬ್ರುವರಿ 2022, 19:14 IST
fallback
ADVERTISEMENT
ADVERTISEMENT
ADVERTISEMENT