ರಾಜ್ಯದ ಆರ್ಥಿಕತೆಗೆ ಕೊರೊನಾ ಪೆಟ್ಟು
ಕೊರೊನಾ ವೈರಸ್ ಹರಡುವಿಕೆ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದೆ. ಒಂದು ವಾರದವರೆಗೆ ಮಾಲ್, ಚಿತ್ರಮಂದಿರ, ಸಭೆ, ಸಮಾರಂಭ ಸ್ಥಗಿತಗೊಳಿಸಿರುವುದರಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಯ ಮೇಲೆ ಪರಿಣಾಮ ಬೀರಲಿದೆ.Last Updated 14 ಮಾರ್ಚ್ 2020, 21:24 IST