ಶುಕ್ರವಾರ, 9 ಜನವರಿ 2026
×
ADVERTISEMENT

state election

ADVERTISEMENT

ರಾಜ್ಯದಲ್ಲಿ ಎಸ್‌ಐಆರ್‌ ಪೂರ್ವಸಿದ್ಧತೆ: ತಾಳೆಯಾಗದ 2.51 ಕೋಟಿ ಮತ!

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ರಾಜ್ಯದಲ್ಲಿ ಪೂರ್ವಸಿದ್ಧತೆ
Last Updated 7 ಜನವರಿ 2026, 0:32 IST
ರಾಜ್ಯದಲ್ಲಿ ಎಸ್‌ಐಆರ್‌ ಪೂರ್ವಸಿದ್ಧತೆ: ತಾಳೆಯಾಗದ 2.51 ಕೋಟಿ ಮತ!

ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸಗಡದಲ್ಲಿ ಕಾಂಗ್ರೆಸ್‌ ಸರ್ಕಾರ: ಸಮೀಕ್ಷೆ ಸುಳಿವು

ಬಿಜೆಪಿ ಅಧಿಕಾರದಲ್ಲಿರುವ ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸಗಡ ರಾಜ್ಯಗಳು ಕಾಂಗ್ರೆಸ್‌ ಪಾಲಾಗಲಿವೆ ಎಂದು ಚುನಾವಣಾ ಪೂರ್ವ ಜನಮತ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಐದು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟವಾದ ಬೆನ್ನಲ್ಲೇ ಹೊರಬಿದ್ದಿರುವ ಸಮೀಕ್ಷೆಗಳು ಬಿಜೆಪಿಗೆ ಆಘಾತಕಾರಿ ಸುದ್ದಿ ನೀಡಿವೆ. ರಾಜಸ್ಥಾನದಲ್ಲಿ ಕಾಂಗ್ರೆಸ್‌ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ಸುದ್ದಿಸಂಸ್ಥೆ– ಸಿ ವೋಟರ್‌ ಮತ್ತು ಸಿ–ಫೋರ್‌ ಪ್ರತ್ಯೇಕವಾಗಿ ನಡೆಸಿರುವ ಸಮೀಕ್ಷೆಗಳು ಸ್ಪಷ್ಟವಾಗಿ ಹೇಳಿವೆ. ಎರಡೂ ಪಕ್ಷಗಳ ಮತಗಳಿಕೆ ಪ್ರಮಾಣದಲ್ಲೂ ಭಾರಿ ಏರುಪೇರಾಗುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ಸುಳಿವು ನೀಡಿವೆ.
Last Updated 7 ಅಕ್ಟೋಬರ್ 2018, 19:13 IST
ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸಗಡದಲ್ಲಿ ಕಾಂಗ್ರೆಸ್‌ ಸರ್ಕಾರ: ಸಮೀಕ್ಷೆ ಸುಳಿವು
ADVERTISEMENT
ADVERTISEMENT
ADVERTISEMENT
ADVERTISEMENT