ಸುರಂಗ ಮಾರ್ಗ ಯೋಜನೆಯಲ್ಲಿ ನಿಯಮ ಉಲ್ಲಂಘನೆ: ರಾಜ್ಯ ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್
ಬೆಂಗಳೂರಿನ ಪ್ರಸ್ತಾವಿತ ಸುರಂಗ ಮಾರ್ಗ ಯೋಜನೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂಬ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್‌ಜಿಟಿ) ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
Last Updated 11 ಸೆಪ್ಟೆಂಬರ್ 2025, 15:33 IST