ರಾಜ್ಯ ಸರ್ಕಾರಿ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ; ಬಿ.ಎಸ್.ಯಡಿಯೂರಪ್ಪ ಸೂಚನೆ
ಇದೇ ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ.ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 11.25ರಷ್ಟಿದ್ದು, ಈ ಹೆಚ್ಚಳದ ಆದೇಶ ಜಾರಿಯಾದರೆ ನೌಕರರ ಮೂಲವೇತನಕ್ಕೆ ಅನ್ವಯವಾಗುವಂತೆ ಶೇ 22.25ರಷ್ಟು ತುಟ್ಟಿಭತ್ಯೆ ಸಿಗಲಿದೆ.Last Updated 20 ಜುಲೈ 2021, 12:44 IST