ಶುಕ್ರವಾರ, 5 ಸೆಪ್ಟೆಂಬರ್ 2025
×
ADVERTISEMENT

State Govt

ADVERTISEMENT

ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌. ಅಶೋಕ ಕಿಡಿ

ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ದಿವಾಳಿತನ ಮತ್ತು ಸಾಲದ ಸುಳಿಗೆ ತಳ್ಳುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಕಿಡಿಕಾರಿದ್ದಾರೆ.
Last Updated 20 ಆಗಸ್ಟ್ 2025, 7:45 IST
ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌. ಅಶೋಕ ಕಿಡಿ

ಬೆಂಗಳೂರು ಕಾಲ್ತುಳಿತ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ HC ನಿರ್ದೇಶನ

RCB Stampede Report: ಬೆಂಗಳೂರಿನ ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತ ಪ್ರಕರಣದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ವರದಿ ರದ್ದುಪಡಿಸಲು ಕೋರಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
Last Updated 13 ಆಗಸ್ಟ್ 2025, 23:30 IST
ಬೆಂಗಳೂರು ಕಾಲ್ತುಳಿತ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ HC ನಿರ್ದೇಶನ

ರಾಜ್ಯದಲ್ಲಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿ: ಸರ್ಕಾರದ ವಿರುದ್ಧ ಖೂಬಾ ವಾಗ್ದಾಳಿ

ಕೇಂದ್ರ ಸರ್ಕಾರವು ರಾಜ್ಯಕ್ಕೆ ಬೇಡಿಕೆಗೆ ತಕ್ಕಂತೆ ಮುಂಗಾರು ಹಂಗಾಮಿಗೆ ರಸಗೊಬ್ಬರ ಪೂರೈಸಿದೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರವು ಕೃತಕ ಅಭಾವ ಸೃಷ್ಟಿಸಿ, ಹೆಚ್ಚಿನ ಬೆಲೆಗೆ ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ಮಾಡಿ, ಹಣ ಲೂಟಿ ಹೊಡೆಯುವ ತಂತ್ರ ಮಾಡುತ್ತಿದೆ- ಭಗವಂತ ಖೂಬಾ.
Last Updated 27 ಜುಲೈ 2025, 11:19 IST
ರಾಜ್ಯದಲ್ಲಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿ: ಸರ್ಕಾರದ ವಿರುದ್ಧ ಖೂಬಾ ವಾಗ್ದಾಳಿ

ಆಡಳಿತ ಸಂಪೂರ್ಣ ವಿಫಲ: ಸರ್ಕಾರದ ವಿರುದ್ಧವೇ ಕಿಡಿ ಕಾರಿದ ಕಾಂಗ್ರೆಸ್ ಶಾಸಕ

ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲವಾಗಿದೆ. ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ಮಾಡಿದ ಭ್ರಷ್ಟಾಚಾರ ಆರೋಪ ಸತ್ಯವಿದೆ. ನನಗೂ ಅಂಥದ್ದೇ ಪರಿಸ್ಥಿತಿ ಬಂದಿದೆ. ಒಂದೂ ಕೆಲಸ ಆಗುತ್ತಿಲ್ಲ. ಇದನ್ನು ಖಂಡಿಸಿ ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ’ ಎಂದು ಶಾಸಕ ಭರಮಗೌಡ (ರಾಜು) ಕಾಗೆ ಕಿಡಿ ಕಾರಿದರು.
Last Updated 23 ಜೂನ್ 2025, 8:19 IST
ಆಡಳಿತ ಸಂಪೂರ್ಣ ವಿಫಲ: ಸರ್ಕಾರದ ವಿರುದ್ಧವೇ ಕಿಡಿ ಕಾರಿದ ಕಾಂಗ್ರೆಸ್ ಶಾಸಕ

ಸಂಪಾದಕೀಯ | ಕೇಂದ್ರ–ರಾಜ್ಯಗಳ ಸಂಬಂಧ: ಅಪನಂಬಿಕೆ ನಿವಾರಿಸಿ ವಿಶ್ವಾಸ ಮೂಡಿಸಬೇಕಿದೆ

ರಾಜ್ಯಗಳು ವ್ಯಕ್ತಪಡಿಸಿರುವ ಕಳವಳಗಳ ನಿವಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಪೂರಕವಾಗಿ ಸ್ಪಂದಿಸಬೇಕಾಗುತ್ತದೆ 
Last Updated 30 ಮೇ 2025, 23:30 IST
ಸಂಪಾದಕೀಯ | ಕೇಂದ್ರ–ರಾಜ್ಯಗಳ ಸಂಬಂಧ: ಅಪನಂಬಿಕೆ ನಿವಾರಿಸಿ ವಿಶ್ವಾಸ ಮೂಡಿಸಬೇಕಿದೆ

ಹಸಿರು ಜಲಜನಕ ನೀತಿಗೆ ಆರಂಭದಲ್ಲೇ ತೊಡಕು:₹2 ಲಕ್ಷ ಕೋಟಿ ಮೊತ್ತದ ಹೂಡಿಕೆ ಪ್ರಸ್ತಾಪ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಕರ್ನಾಟಕ ಹಸಿರು ಜಲಜನಕ ನೀತಿ’ (ಗ್ರೀನ್ ಹೈಡ್ರೋಜನ್‌ ಪಾಲಿಸಿ) ಅನುಷ್ಠಾನಕ್ಕೆ ಆರಂಭದಲ್ಲೇ ತೊಡಕು ಎದುರಾಗಿದೆ. ₹2 ಲಕ್ಷ ಕೋಟಿ ಮೊತ್ತದ ಹೂಡಿಕೆ ಪ್ರಸ್ತಾಪಗಳಿರುವ ಈ ನೀತಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿಲ್ಲ.
Last Updated 25 ಮೇ 2025, 23:30 IST
ಹಸಿರು ಜಲಜನಕ ನೀತಿಗೆ ಆರಂಭದಲ್ಲೇ ತೊಡಕು:₹2 ಲಕ್ಷ ಕೋಟಿ ಮೊತ್ತದ ಹೂಡಿಕೆ ಪ್ರಸ್ತಾಪ

ಶಾಲಾ ಪ್ರವೇಶ: ಕೇಂದ್ರ ಪಠ್ಯ ಶಾಲೆಗಳಲ್ಲೇ ಗೊಂದಲ

ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ಕನಿಷ್ಠ ವಯಸ್ಸನ್ನು 2025–26ನೇ ಸಾಲಿಗೆ ಮಾತ್ರ ಅನ್ವಯವಾಗುವಂತೆ 5 ವರ್ಷ 5 ತಿಂಗಳಿಗೆ ನಿಗದಿಗೊಳಿಸಿದ ಶಾಲಾ ಶಿಕ್ಷಣ ಇಲಾಖೆ ಆದೇಶವನ್ನು ಪಾಲಿಸದೇ ಇರಲು ಸಿಬಿಎಸ್‌ಇ, ಐಸಿಎಸ್‌ಇ ಸೇರಿದಂತೆ ಕೇಂದ್ರ ಪಠ್ಯಕ್ರಮ ಅನುಸರಿಸುವ ಬಹುತೇಕ ಶಾಲೆಗಳು ನಿರ್ಧರಿಸಿವೆ.
Last Updated 19 ಏಪ್ರಿಲ್ 2025, 0:30 IST
ಶಾಲಾ ಪ್ರವೇಶ: ಕೇಂದ್ರ ಪಠ್ಯ ಶಾಲೆಗಳಲ್ಲೇ ಗೊಂದಲ
ADVERTISEMENT

ಬಾಣಂತಿಯರ ಪಾಲಿಗೆ ಕೊಲೆಗಡುಕ ಸರ್ಕಾರ: 'ಪ್ರಜಾವಾಣಿ' ವರದಿ ಉಲ್ಲೇಖಿಸಿ ಅಶೋಕ ಕಿಡಿ

2024ರ ಏಪ್ರಿಲ್‌ 1 ರಿಂದ ಡಿಸೆಂಬರ್‌ 31 ರ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 464 ಬಾಣಂತಿಯರ ಸಾವು ಸಂಭವಿಸಿದೆ ಎಂಬ 'ಪ್ರಜಾವಾಣಿ' ವರದಿ ಉಲ್ಲೇಖಿಸಿ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Last Updated 5 ಏಪ್ರಿಲ್ 2025, 7:25 IST
ಬಾಣಂತಿಯರ ಪಾಲಿಗೆ ಕೊಲೆಗಡುಕ ಸರ್ಕಾರ: 'ಪ್ರಜಾವಾಣಿ' ವರದಿ ಉಲ್ಲೇಖಿಸಿ ಅಶೋಕ ಕಿಡಿ

ಸರ್ಕಾರ ಸುಭದ್ರ, ಅಂತೆ–ಕಂತೆಗಳಿಗೆ ಉತ್ತರವಿಲ್ಲ: ಸಚಿವ ಎಚ್‌.ಸಿ. ಮಹದೇವಪ್ಪ

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು, ಅಂತೆ–ಕಂತೆಗಳಿಗೆ ನಮ್ಮಲ್ಲಿ ಉತ್ತರವಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಹೇಳಿದರು.
Last Updated 1 ಮಾರ್ಚ್ 2025, 10:07 IST
ಸರ್ಕಾರ ಸುಭದ್ರ, ಅಂತೆ–ಕಂತೆಗಳಿಗೆ ಉತ್ತರವಿಲ್ಲ: ಸಚಿವ ಎಚ್‌.ಸಿ. ಮಹದೇವಪ್ಪ

ವಕ್ಫ್ ಹೆಸರಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಕರ್ನಾಟಕದಲ್ಲೂ 'ಕೈ' ಧೂಳೀಪಟ: ಅಶೋಕ

ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಿಸಿ. ಇಲ್ಲದಿದ್ದರೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಆದಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ಧೂಳೀಪಟ ಆಗುವುದು ನಿಶ್ಚಿತ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ.
Last Updated 25 ನವೆಂಬರ್ 2024, 13:34 IST
ವಕ್ಫ್ ಹೆಸರಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಕರ್ನಾಟಕದಲ್ಲೂ 'ಕೈ' ಧೂಳೀಪಟ: ಅಶೋಕ
ADVERTISEMENT
ADVERTISEMENT
ADVERTISEMENT