ರಾಜ್ಯಮಟ್ಟದ ಕಬಡ್ಡಿ ಟೂರ್ನಿ: ಸೆಮಿಗೆ ಧಾರವಾಡ
ಆಕ್ರಮಣಶಾಲಿ ಆಟದ ಮೂಲಕ ಪ್ರೇಕ್ಷಕರ ಅಪಾರ ಮೆಚ್ಚುಗೆ ಗಳಿಸಿದ ಧಾರವಾಡದ ಬಾಲಕರ ತಂಡದವರು ಇಲ್ಲಿನ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪದವಿಪೂರ್ವ ಕಾಲೇಜುಗಳು ರಾಜ್ಯಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.Last Updated 12 ಅಕ್ಟೋಬರ್ 2019, 20:01 IST