ಬಾಗೂರು: ಟಿಎಪಿಎಂಎಸ್ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಂದ ಪ್ರಚಾರ
JDS Campaign: ಚನ್ನರಾಯಪಟ್ಟಣ ತಾಲ್ಲೂಕಿನ ಟಿಎಪಿಎಂಎಸ್ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಬಾಗೂರು ಹೋಬಳಿ ವಿವಿಧಡೆ ಬಿರುಸಿನ ಪ್ರಚಾರ ನಡೆಸಿದರು. 14 ಸ್ಥಾನಗಳಲ್ಲಿ 7 ಸ್ಥಾನಗಳಿಗೆ ತೀವ್ರ ಸ್ಪರ್ಧೆ ಮುಂದುವರಿದಿದೆ.Last Updated 18 ಅಕ್ಟೋಬರ್ 2025, 8:56 IST