ಗುರುವಾರ, 3 ಜುಲೈ 2025
×
ADVERTISEMENT

State president

ADVERTISEMENT

ಪಶ್ಚಿಮ ಬಂಗಾಳ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಮಿಕ್ ಭಟ್ಟಾಚಾರ್ಯ ಅವಿರೋಧ ಆಯ್ಕೆ

BJP Leader Samik Bhattacharya ಅವಿರೋಧವಾಗಿ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಸಂಜೆ ಅಭಿನಂದನಾ ಸಮಾರಂಭ ಆಯೋಜನೆಗೊಂಡಿದೆ.
Last Updated 2 ಜುಲೈ 2025, 12:02 IST
ಪಶ್ಚಿಮ ಬಂಗಾಳ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಮಿಕ್ ಭಟ್ಟಾಚಾರ್ಯ ಅವಿರೋಧ ಆಯ್ಕೆ

ಬಿಜೆಪಿ: ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ 4 ರಾಜ್ಯಗಳಿಗೆ ಹೊಸ ಅಧ್ಯಕ್ಷರ ಆಯ್ಕೆ

ಪಕ್ಷದ ತೆಲಂಗಾಣ, ಆಂಧ್ರಪ್ರದೇಶ, ಉತ್ತರಾಖಂಡ ಹಾಗೂ ಮಹಾರಾಷ್ಟ್ರ ಘಟಕಗಳ ನೂತನ ಅಧ್ಯಕ್ಷರನ್ನು ಬಿಜೆಪಿ ಮಂಗಳವಾರ ಆಯ್ಕೆ ಮಾಡಿದೆ.
Last Updated 1 ಜುಲೈ 2025, 16:07 IST
ಬಿಜೆಪಿ: ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ 4 ರಾಜ್ಯಗಳಿಗೆ ಹೊಸ ಅಧ್ಯಕ್ಷರ ಆಯ್ಕೆ

ರಾಜ್ಯಾಧ್ಯಕ್ಷರನ್ನಾಗಿ ಯಾರನ್ನೂ ನೇಮಿಸಿದರೂ ನಮ್ಮ ಒಪ್ಪಿಗೆಯಿದೆ: ಕುಮಾರ ಬಂಗಾರಪ್ಪ

ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಯಾರನ್ನು ನೇಮಿಸಿದರೂ ನಮ್ಮ ಸಹಕಾರ ಇದೆ’ ಎಂದು ಬಿಜೆಪಿ ನಾಯಕ ಕುಮಾರ್‌ ಬಂಗಾರಪ್ಪ ಹೇಳಿದ್ದಾರೆ.
Last Updated 1 ಜುಲೈ 2025, 16:02 IST
ರಾಜ್ಯಾಧ್ಯಕ್ಷರನ್ನಾಗಿ ಯಾರನ್ನೂ ನೇಮಿಸಿದರೂ ನಮ್ಮ ಒಪ್ಪಿಗೆಯಿದೆ: ಕುಮಾರ ಬಂಗಾರಪ್ಪ

ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಿ.ವಿ.ಎನ್‌ ಮಾಧವ ಅಧಿಕಾರ ಸ್ವೀಕಾರ

ಆಂಧ್ರಪ್ರದೇಶ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಪಕ್ಷದ ಹಿರಿಯ ನಾಯಕ ಪಿ.ವಿ.ಎನ್‌ ಮಾಧವ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.
Last Updated 1 ಜುಲೈ 2025, 10:31 IST
ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಿ.ವಿ.ಎನ್‌ ಮಾಧವ ಅಧಿಕಾರ ಸ್ವೀಕಾರ

ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ BJP ಚಾಲನೆ: ವಿವಿಧ ರಾಜ್ಯಾಧ್ಯಕ್ಷರ ಘೋಷಣೆ

National President BJP: ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೂ ಮೊದಲು 16 ರಾಜ್ಯಾಧ್ಯಕ್ಷರ ನೇಮಕ; ಕರ್ನಾಟಕ, ಮಧ್ಯಪ್ರದೇಶದಲ್ಲಿ ಶೀಘ್ರದಲ್ಲೇ ಘೋಷಣೆ ಸಾಧ್ಯತೆ
Last Updated 30 ಜೂನ್ 2025, 15:05 IST
ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ BJP ಚಾಲನೆ: ವಿವಿಧ ರಾಜ್ಯಾಧ್ಯಕ್ಷರ ಘೋಷಣೆ

BSY ಪುತ್ರ ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ
Last Updated 10 ನವೆಂಬರ್ 2023, 13:21 IST
BSY ಪುತ್ರ ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

ಉತ್ತರ ಪ್ರದೇಶ ಬಿಜೆಪಿ ಘಟಕಕ್ಕೆ ಚೌಧರಿ, ತ್ರಿಪುರಾಕ್ಕೆ ರಾಜೀವ್‌ ಅಧ್ಯಕ್ಷ

ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ ಸರ್ಕಾರದಲ್ಲಿ ಸಚಿವರಾಗಿರುವ ಭೂಪೇಂದ್ರ ಸಿಂಗ್ ಚೌಧರಿ ಅವರನ್ನು ಉತ್ತರ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಗುರುವಾರ ನೇಮಕ ಮಾಡಲಾಗಿದೆ. ರಾಜೀವ್ ಭಟ್ಟಾಚಾರ್ಯ ಅವರನ್ನು ತ್ರಿಪುರಾ ಘಟಕದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ.
Last Updated 25 ಆಗಸ್ಟ್ 2022, 11:13 IST
ಉತ್ತರ ಪ್ರದೇಶ ಬಿಜೆಪಿ ಘಟಕಕ್ಕೆ ಚೌಧರಿ, ತ್ರಿಪುರಾಕ್ಕೆ ರಾಜೀವ್‌ ಅಧ್ಯಕ್ಷ
ADVERTISEMENT

ಜೆಡಿಎಸ್‌ಗೆ 4 ದಿನದಲ್ಲಿ ಹೊಸ ಅಧ್ಯಕ್ಷ

ವಿಶ್ವನಾಥರಿಂದಲೇ ಹೊಸ ಅಧ್ಯಕ್ಷರಿಗೆ ಬಾವುಟ ಹಸ್ತಾಂತರ: ದೇವೇಗೌಡ
Last Updated 24 ಜೂನ್ 2019, 19:46 IST
ಜೆಡಿಎಸ್‌ಗೆ 4 ದಿನದಲ್ಲಿ ಹೊಸ ಅಧ್ಯಕ್ಷ

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ಎಚ್.ವಿಶ್ವನಾಥ್ ನೇಮಕ

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿ ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಅಡಗೂರು ಎಚ್. ವಿಶ್ವನಾಥ್ ಅವರು ನೇಮಕವಾಗಿದ್ದಾರೆ.
Last Updated 5 ಆಗಸ್ಟ್ 2018, 17:23 IST
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ಎಚ್.ವಿಶ್ವನಾಥ್ ನೇಮಕ
ADVERTISEMENT
ADVERTISEMENT
ADVERTISEMENT