‘ಪುತ್ಥಳಿ ಸ್ಥಾಪನೆ ಹಿಂದೆ ರಾಜಕೀಯ ಉದ್ದೇಶವಿಲ್ಲ’: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮಹಾತ್ಮರ ಮೂರ್ತಿಗಳನ್ನು ಸ್ಥಾಪಿಸುವುದು ರಾಜಕೀಯ ಉದ್ದೇಶಕ್ಕಲ್ಲ, ಜನರನ್ನು ಖುಷಿಪಡಿಸಲೂ ಅಲ್ಲ. ಅವರ ಸಾಧನೆ ಹೋರಾಟ, ನಮ್ಮ ಮಕ್ಕಳಿಗೆ ಸ್ಫೂರ್ತಿಯಾಗಲಿ, ಈ ದೇಶದ ಸಂಸ್ಕೃತಿ ಉಳಿಯಲಿ ಎಂಬ ಕಾರಣಕ್ಕೆLast Updated 19 ಮೇ 2025, 14:40 IST