ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

statue of unity

ADVERTISEMENT

ಅಭಿವೃದ್ಧಿಗೆ ತುಷ್ಟೀಕರಣ ರಾಜಕಾರಣವೇ ದೊಡ್ಡ ಅಡ್ಡಿ: ಪ್ರಧಾನಿ ಮೋದಿ

ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಪ್ರತಿಮೆಗೆ ಗೌರವಾರ್ಪಣೆ * ಏಕತಾನಗರ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ
Last Updated 31 ಅಕ್ಟೋಬರ್ 2023, 13:02 IST
ಅಭಿವೃದ್ಧಿಗೆ ತುಷ್ಟೀಕರಣ ರಾಜಕಾರಣವೇ ದೊಡ್ಡ ಅಡ್ಡಿ: ಪ್ರಧಾನಿ ಮೋದಿ

ರಣ್‌ ಉತ್ಸವ, ಏಕತಾ ಪ್ರತಿಮೆಗೆ ಭೇಟಿ ನೀಡುವಂತೆ ಅಮಿತಾಬ್‌ ಬಚ್ಚನ್‌ಗೆ ಮೋದಿ ಸಲಹೆ

ಗುಜರಾತ್‌ನಲ್ಲಿ ನಡೆಯಲಿರುವ ರಣ್‌ ಉತ್ಸವ ಮತ್ತು ಏಕತಾ ಪ್ರತಿಮೆಗೆ ಭೇಟಿ ನೀಡುವಂತೆ ಬಾಲಿವುಡ್‌ ನಟ ಅಮಿತಾಬ್‌ ಬಚ್ಚನ್‌ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಸಲಹೆ ನೀಡಿದ್ದಾರೆ.
Last Updated 15 ಅಕ್ಟೋಬರ್ 2023, 15:20 IST
ರಣ್‌ ಉತ್ಸವ, ಏಕತಾ ಪ್ರತಿಮೆಗೆ ಭೇಟಿ ನೀಡುವಂತೆ ಅಮಿತಾಬ್‌ ಬಚ್ಚನ್‌ಗೆ ಮೋದಿ ಸಲಹೆ

ದೇಶದ ಏಕತೆ ದುರ್ಬಲಗೊಳಿಸಲು ಯತ್ನಿಸುವ ಶಕ್ತಿಗಳ ಬಗ್ಗೆ ಎಚ್ಚರವಿರಲಿ: ಪಿಎಂ ಮೋದಿ

ವೈರಿಗಳು ದೇಶದ ಏಕತೆಯನ್ನು ಒಡೆಯಲು ಪ್ರತ್ನಿಸುತ್ತಿದ್ದಾರೆ. ದೇಶವು ಅಂತಹ ಪ್ರಯತ್ನಗಳ ವಿರುದ್ಧ ದೃಢವಾಗಿ ನಿಲ್ಲಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
Last Updated 31 ಅಕ್ಟೋಬರ್ 2022, 6:16 IST
ದೇಶದ ಏಕತೆ ದುರ್ಬಲಗೊಳಿಸಲು ಯತ್ನಿಸುವ ಶಕ್ತಿಗಳ ಬಗ್ಗೆ ಎಚ್ಚರವಿರಲಿ: ಪಿಎಂ ಮೋದಿ

ಗುಜರಾತ್‌: ‘ಏಕತಾ ಪ್ರತಿಮೆ’ಗೆ 50 ಲಕ್ಷಕ್ಕೂ ಹೆಚ್ಚು ಪ್ರವಾಸಿಗರ ಭೇಟಿ

‘ಗುಜರಾತ್‌ನ ನರ್ಮದಾ ಜಿಲ್ಲೆಯ ಕೆವಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಈವರೆಗೆ 50 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ಇದೊಂದು ಪ್ರಮುಖ ಮೈಲಿಗಲ್ಲು’ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು.
Last Updated 15 ಮಾರ್ಚ್ 2021, 8:33 IST
ಗುಜರಾತ್‌: ‘ಏಕತಾ ಪ್ರತಿಮೆ’ಗೆ 50 ಲಕ್ಷಕ್ಕೂ ಹೆಚ್ಚು ಪ್ರವಾಸಿಗರ ಭೇಟಿ

ಏಕತಾ ಪ್ರತಿಮೆಗೆ ರೈಲ್ವೆ ಸಂಪರ್ಕ: ಎಂಟು ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಏಕತಾ ಪ್ರತಿಮೆ ಇರುವ ಗುಜರಾತ್‌ನ ಕೆವಾಡಿಯಾಗೆ ಸಂಪರ್ಕಕಲ್ಪಿಸುವ ಎಂಟು ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ದೇಶದ ವಿವಿಧ ಭಾಗಗಳಿಂದ ಹೊರಡುವ ರೈಲುಗಳು ಒಂದೇ ಗಮ್ಯಕ್ಕೆ ತಲುಪುವ ಯೋಜನೆಗೆ ಚಾಲನೆ ದೊರೆತಿರುವುದು ರೈಲ್ವೆ ಇತಿಹಾಸದಲ್ಲಿ ಇದೇ ಮೊದಲು’ ಎಂದು ಹೇಳಿದರು.
Last Updated 17 ಜನವರಿ 2021, 8:10 IST
ಏಕತಾ ಪ್ರತಿಮೆಗೆ ರೈಲ್ವೆ ಸಂಪರ್ಕ: ಎಂಟು ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಏಕತಾ ಪ್ರತಿಮೆಗೆ ರೈಲ್ವೆ ಸಂಪರ್ಕ: ಎಂಟು ರೈಲಿಗೆ ಇಂದು ಮೋದಿ ಚಾಲನೆ

ದೇಶದ ವಿವಿಧ ಭಾಗಗಳಿಂದ ಏಕತಾ ಪ್ರತಿಮೆ ಇರುವ ಗುಜರಾತ್‌ನ ಕೆವಡಿಯಾಗೆ ಸಂಚರಿಸುವ ಎಂಟು ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವಿಡಿಯೊ ಕಾನ್ಫರೆನ್ಸ್‌ ಮುಖಾಂತರ ಚಾಲನೆ ನೀಡಲಿದ್ದಾರೆ.
Last Updated 17 ಜನವರಿ 2021, 5:58 IST
ಏಕತಾ ಪ್ರತಿಮೆಗೆ ರೈಲ್ವೆ ಸಂಪರ್ಕ: ಎಂಟು ರೈಲಿಗೆ ಇಂದು ಮೋದಿ ಚಾಲನೆ

ಏಕತಾ ಪ್ರತಿಮೆ ವೀಕ್ಷಣೆ ಟಿಕೆಟ್‌ ಮಾರಾಟದ ₹ 5 ಕೋಟಿ ಮಾಯ: ಎಫ್‌ಐಆರ್‌ ದಾಖಲು

ಗುಜರಾತ್‌ನಲ್ಲಿರುವ ಏಕತಾ ಪ್ರತಿಮೆ ವೀಕ್ಷಣೆಯ ಟಿಕೆಟ್‌ ಮಾರಾಟದಿಂದ ಸಂಗ್ರಹವಾದ ಹಣದಲ್ಲಿ ₹ 5.24 ಕೋಟಿ ಹಣವನ್ನು ಸಂಬಂಧಪಟ್ಟ ಏಜೆನ್ಸಿಯು ಬ್ಯಾಂಕಿಗೆ ಪಾವತಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ, ಟಿಕೆಟ್‌ ಮಾರಾಟ ಮತ್ತು ಹಣ ಸಂಗ್ರಹಿಸುವ ಏಜೆನ್ಸಿಯ ನೌಕರರ ವಿರುದ್ಧ ‍ಪೊಲೀಸರು ಬುಧವಾರ ಎಫ್‌ಐಆರ್‌ ದಾಖಲಿಸಿದ್ದಾರೆ.
Last Updated 2 ಡಿಸೆಂಬರ್ 2020, 10:30 IST
ಏಕತಾ ಪ್ರತಿಮೆ ವೀಕ್ಷಣೆ ಟಿಕೆಟ್‌ ಮಾರಾಟದ ₹ 5 ಕೋಟಿ ಮಾಯ: ಎಫ್‌ಐಆರ್‌ ದಾಖಲು
ADVERTISEMENT

ಗುಜರಾತ್: ಆಗಸ್ಟ್ 25ರಿಂದ 'ಏಕತಾ ಪ್ರತಿಮೆ' ಭದ್ರತೆಗೆ 272 ಸಿಐಎಸ್‌ಎಫ್ ಸಿಬ್ಬಂದಿ

ಗುಜರಾತ್‌ನಲ್ಲಿ ನರ್ಮದಾ ಸರೋವರದ ದಂಡೆಯ ಮೇಲೆ ನಿರ್ಮಿಸಲಾಗಿರುವ ಸರ್ದಾರ್‌ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಎತ್ತರದ 'ಏಕತಾ ಪ್ರತಿಮೆ'ಯ ಕಾವಲು ನಡೆಸಲು ಸಿಐಎಸ್‌ಎಫ್‌ ಸಿಬ್ಬಂದಿ ನಿಯೋಜಿಸಲಾಗುತ್ತಿದೆ.
Last Updated 20 ಆಗಸ್ಟ್ 2020, 1:37 IST
ಗುಜರಾತ್: ಆಗಸ್ಟ್ 25ರಿಂದ 'ಏಕತಾ ಪ್ರತಿಮೆ' ಭದ್ರತೆಗೆ 272 ಸಿಐಎಸ್‌ಎಫ್ ಸಿಬ್ಬಂದಿ

ಏಕತಾ ಪ್ರತಿಮೆ ವೀಕ್ಷಿಸಿದ ದೇವೇಗೌಡ: ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಹರ್ಷ

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಶನಿವಾರ ಗುಜರಾತ್‌ನ ಸರ್ದಾರ್‌ ವಲ್ಲಭ ಭಾಯಿ ಪಟೇಲರ ಏಕತಾ ಪ್ರತಿಮೆ ವೀಕ್ಷಿಸಿದರು. ಗೌಡರ ಭೇಟಿಗೆ ಹರ್ಷ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟ್ವೀಟ್‌ ಮಾಡಿದ್ದಾರೆ.
Last Updated 6 ಅಕ್ಟೋಬರ್ 2019, 20:11 IST
ಏಕತಾ ಪ್ರತಿಮೆ ವೀಕ್ಷಿಸಿದ ದೇವೇಗೌಡ: ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಹರ್ಷ

ಲಂಡನ್ ಮೂಲದ ಪ್ರಶಸ್ತಿ ಪಟ್ಟಿಗೆ ‘ಏಕತಾ ಮೂರ್ತಿ’ ಆಯ್ಕೆ

ಸರ್ದಾರ್‌ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಎತ್ತರದ ‘ಏಕತಾ ಪ್ರತಿಮೆ’, ಬ್ರಿಟನ್ ಮೂಲದ ಇನ್‌ಸ್ಟಿಟ್ಯೂಷನ್ ಆಫ್ ಸ್ಟ್ರಕ್ಚರಲ್ ಎಂಜಿನಿಯರ್ಸ್‌ ಸಂಸ್ಥೆಯ ಪ್ರಶಸ್ತಿ ಪಟ್ಟಿಯ ಅಂತಿಮ ಸುತ್ತಿಗೆ ಆಯ್ಕೆಯಾಗಿದೆ.
Last Updated 4 ಆಗಸ್ಟ್ 2019, 14:18 IST
ಲಂಡನ್ ಮೂಲದ ಪ್ರಶಸ್ತಿ ಪಟ್ಟಿಗೆ ‘ಏಕತಾ ಮೂರ್ತಿ’ ಆಯ್ಕೆ
ADVERTISEMENT
ADVERTISEMENT
ADVERTISEMENT