ಮದ್ದೂರು|ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಲಘು ಲಾಠಿ ಪ್ರಹಾರ: ನಿಷೇಧಾಜ್ಞೆ ಜಾರಿ
Section 144 Imposed: ಗಣೇಶ ಮುರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ಖಂಡಿಸಿ, ಮದ್ದೂರು ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆ ಬಿಜೆಪಿ, ಬಜರಂಗದಳ ಹಾಗೂ ಹಿಂದುತ್ವಪರ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. Last Updated 8 ಸೆಪ್ಟೆಂಬರ್ 2025, 9:25 IST