ದಕ್ಷಿಣದಲ್ಲಿ ವಿಧಾನಸಭೆ ಚುನಾವಣೆಗಳು: ಗೆಲುವಿನ ನಾಗಾಲೋಟ ಮುಂದುವರಿಸಲು BJP ತಯಾರಿ
BJP Strategy: ಮುಂಬರುವ ಕೇರಳ ಮತ್ತು ತಮಿಳುನಾಡು ವಿಧಾನಸಭೆ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟ ಕಾರ್ಯತಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ ನಿನ್ನೆ (ಗುರುವಾರ) ಭೋಜನ ಕೂಟದಲ್ಲಿ ಎನ್‌ಡಿಎ ಸಂಸದರು ಹಾಗೂ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು.Last Updated 12 ಡಿಸೆಂಬರ್ 2025, 10:09 IST