ದೆಹಲಿ | ನಾಯಿಗಳ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಸೂಚನೆ: ರಾಹುಲ್ ಹೇಳಿದ್ದೇನು?
Rahul Gandhi Statement: ದೆಹಲಿ ಮತ್ತು ರಾಷ್ಟ್ರ ರಾಜಧಾನಿಯ ಸುತ್ತಮುತ್ತಲಿನ ಪ್ರದೇಶಗಳ ಬೀದಿ ನಾಯಿಗಳನ್ನು ಹಿಡಿದು, ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಿ ಎಂದು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. Last Updated 12 ಆಗಸ್ಟ್ 2025, 8:07 IST