ಮುಳಬಾಗಿಲು | ಎಪಿಎಂಸಿ ಆವರಣದಲ್ಲಿ ಹೈಮಾಸ್ಟ್ ದೀಪ ಉದ್ಘಾಟನೆಗೆ ಒತ್ತಾಯ
APMC Market: ನಗರದ ಎಪಿಎಂಸಿ ಮಾರುಕಟ್ಟೆ ಮುಂಭಾಗದಲ್ಲಿ ಅಳವಡಿಸಿರುವ ಹೈಮಾಸ್ಟ್ ದೀಪ ಮತ್ತು ಬೀದಿ ದೀಪಗಳ ಕಾಮಗಾರಿ ಮುಗಿದು ತಿಂಗಳುಗಳೇ ಕಳೆದರೂ ಇನ್ನೂ ಉದ್ಘಾಟನೆಯಾಗಿಲ್ಲ. ಕೂಡಲೇ ಲೋಕಾರ್ಪಣೆಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.Last Updated 2 ಜನವರಿ 2026, 6:34 IST