ಸಂಬಳ ನೀಡಿಲ್ಲವೆಂದು ಫುಟ್‌ಪಾತ್ ಮೇಲೆ ಮಲಗಿದ TCS ಉದ್ಯೋಗಿ: ಕಂಪನಿ ಹೇಳಿದ್ದೇನು?
ಸರಿಯಾಗಿ ಸಂಬಳ ನೀಡಿಲ್ಲವೆಂಬ ಕಾರಣ ನೀಡಿ ಮಹಾರಾಷ್ಟ್ರದ ಪುಣೆ ನಗರದಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಕಚೇರಿಯ ಹೊರಭಾಗದ ಪಾದಚಾರಿ ಮಾರ್ಗದಲ್ಲಿ ಉದ್ಯೋಗಿಯೊಬ್ಬರು ಮಲಗಿ ಪ್ರತಿಭಟನೆ ನಡೆಸುತ್ತಿರುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.Last Updated 5 ಆಗಸ್ಟ್ 2025, 13:55 IST