ಎಸ್ಟಿ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ ಹೆಚ್ಚಳಕ್ಕೆ ಚಿಂತನೆ: ಸಚಿವ
ST Overseas Scholarship: ನವದೆಹಲಿ: ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗಲು ಬಯಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನಗಳ ಸಂಖ್ಯೆಯನ್ನು ಪ್ರಸ್ತುತ 20ರಿಂದ 50ಕ್ಕೆ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಜುವಾಲ್ ಓರಾಂ ತಿಳಿಸಿದರು.Last Updated 18 ಡಿಸೆಂಬರ್ 2025, 15:17 IST