ದೇಶದ ಜನರು ಮೋದಿಯಿಂದ ಮೌನ ಬಯಸುತ್ತಿಲ್ಲ, ಉತ್ತರ ಬಯಸುತ್ತಿದ್ದಾರೆ: ರಾಹುಲ್ ಗಾಂಧಿ
Rahul Gandhi Slams Modi: ಒಡಿಶಾದ ಕಾಲೇಜುವೊಂದರ ವಿದ್ಯಾರ್ಥಿನಿಯೊಬ್ಬರು ಪ್ರಾಧ್ಯಾಪಕರೊಬ್ಬರ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ. Last Updated 15 ಜುಲೈ 2025, 6:23 IST