ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Student suicide

ADVERTISEMENT

ಸಂಪಾದಕೀಯ: ವಿದ್ಯಾರ್ಥಿಗಳ ಆತ್ಮಹತ್ಯೆ ತಗ್ಗಿಸಲು ಬೇಕಿದೆ ಸಂಘಟಿತ ಪ್ರಯತ್ನ

ವಿದ್ಯಾರ್ಥಿಗಳ ಆತ್ಮಹತ್ಯೆಯು ಒಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿದೆ. ಇದರ ನಿವಾರಣೆಗೆ ಗಂಭೀರ ಪ್ರಯತ್ನಗಳು ಆಗಬೇಕಿದೆ
Last Updated 6 ಸೆಪ್ಟೆಂಬರ್ 2024, 18:47 IST
ಸಂಪಾದಕೀಯ: ವಿದ್ಯಾರ್ಥಿಗಳ ಆತ್ಮಹತ್ಯೆ ತಗ್ಗಿಸಲು ಬೇಕಿದೆ ಸಂಘಟಿತ ಪ್ರಯತ್ನ

ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಪ್ರಾಂಶುಪಾಲರು ನಿಂದಿಸಿದರು ಎಂಬ ಕಾರಣಕ್ಕೆ ಶಾಲೆಯ ಕಟ್ಟಡದ ಮೇಲಿಂದಲೇ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
Last Updated 23 ಆಗಸ್ಟ್ 2024, 16:34 IST
ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಆಳ–ಅಗಲ | ‘ಕೋಟಾ ಫ್ಯಾಕ್ಟರಿ’ಯ ಕಣ್ಣೀರಿನ ಕಥನಗಳು

ಜೆಇಇ ಮತ್ತು ನೀಟ್‌ ನಂತಹ ಪರೀಕ್ಷೆಗಳಿಗೆ ತರಬೇತಿ ನೀಡುವ ಸಾವಿರಾರು ಕೋಚಿಂಗ್‌ ಕೇಂದ್ರಗಳಿರುವ ನಗರ ರಾಜಸ್ಥಾನದ ಕೋಟಾ.
Last Updated 3 ಸೆಪ್ಟೆಂಬರ್ 2023, 20:32 IST
ಆಳ–ಅಗಲ | ‘ಕೋಟಾ ಫ್ಯಾಕ್ಟರಿ’ಯ ಕಣ್ಣೀರಿನ ಕಥನಗಳು

ವಿದ್ಯಾರ್ಥಿ ಆತ್ಮಹತ್ಯೆ: ಎಫ್‌ಐಆರ್ ದಾಖಲು

ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ವಿದ್ಯಾರ್ಥಿ ಆದಿತ್ಯ ಪ್ರಭು ಸಿ. (19) ಆತ್ಮಹತ್ಯೆ ಪ್ರಕರಣ ಸಂಬಂಧ ಪರೀಕ್ಷೆ ಮೇಲ್ವಿಚಾರಕರು ಹಾಗೂ ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Last Updated 18 ಜುಲೈ 2023, 23:30 IST
ವಿದ್ಯಾರ್ಥಿ ಆತ್ಮಹತ್ಯೆ:  ಎಫ್‌ಐಆರ್ ದಾಖಲು

ಪಿಯು ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗುವ ಭಯ; ವಿದ್ಯಾರ್ಥಿನಿ ಆತ್ಮಹತ್ಯೆ

ಪಿಯು ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಂಕರನಾರಾಯಣ ಗ್ರಾಮದ ಒಡ್ಡನಬೇರು ಬಾಬಣ್ಣ ಕುಲಾಲರ ಪುತ್ರಿ ಮಾನಸ(17) ಮೃತಳು.
Last Updated 2 ಜುಲೈ 2022, 3:07 IST
ಪಿಯು ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗುವ ಭಯ; ವಿದ್ಯಾರ್ಥಿನಿ ಆತ್ಮಹತ್ಯೆ

ಎಂಟನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ರಾಜರಾಜೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿ ಧೀರಜ್‌ಕುಮಾರ್ (14) ಎಂಬಾತ ಬುಧವಾರ ಸಂಜೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Last Updated 24 ಮಾರ್ಚ್ 2022, 20:30 IST
fallback

ಆಫ್‌ಲೈನ್ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ 10ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಗಳನ್ನು ಆಫ್‌ಲೈನ್‌ನಲ್ಲಿ ನಡೆಸುತ್ತಿರುವುದರಿಂದ ಒತ್ತಡಕ್ಕೆ ಒಳಗಾಗಿದ್ದ 10ನೇ ತರಗತಿ ವಿದ್ಯಾರ್ಥಿ ಮಧ್ಯಪ್ರದೇಶದ ಛತ್ತರ್‌ಪುರ ನಗರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Last Updated 23 ಫೆಬ್ರುವರಿ 2022, 5:52 IST
ಆಫ್‌ಲೈನ್ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ 10ನೇ ತರಗತಿ ವಿದ್ಯಾರ್ಥಿ
ADVERTISEMENT

ಶಾಲೆ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಇಲ್ಲಿನ ಎಂಎಸ್‌ಕೆ ಮಿಲ್‌ ಪದೇಶದ ಮದೀನಾ ಕಾಲೊನಿಯ ಆಯಿಶಾ ಶಾಲೆಯ ಕೊಠಡಿಯಲ್ಲಿಯೇ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.‌
Last Updated 11 ಏಪ್ರಿಲ್ 2021, 4:01 IST
ಶಾಲೆ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಶಾಲೆ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರ್ಗಿಯ ಎಂಎಸ್‌ಕೆ ಮಿಲ್‌ ಪ್ರದೇಶದ ಮದೀನಾ ಕಾಲೊನಿಯ ಆಯಿಶಾ ಶಾಲೆಯ ಕೊಠಡಿಯಲ್ಲಿಯೇ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.‌
Last Updated 10 ಏಪ್ರಿಲ್ 2021, 18:57 IST
ಶಾಲೆ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಐಐಎಸ್‌ಸಿ: ಪಿಎಚ್‌.ಡಿ ವಿದ್ಯಾರ್ಥಿ ಆತ್ಮಹತ್ಯೆ

ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಪಿಎಚ್‌.ಡಿ ವಿದ್ಯಾರ್ಥಿಯೊಬ್ಬರು ಕ್ಯಾಂಪಸ್‌ನ ಹಾಸ್ಟೆಲ್ ಕೊಠಡಿಯಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 4 ಮಾರ್ಚ್ 2021, 3:47 IST
fallback
ADVERTISEMENT
ADVERTISEMENT
ADVERTISEMENT