ಶುಕ್ರವಾರ, 4 ಜುಲೈ 2025
×
ADVERTISEMENT

Students death

ADVERTISEMENT

ಅರುಣಾಚಲ: ಆಟವಾಡುತ್ತಿದ್ದಾಗ ಓವರ್‌ಹೆಡ್ ಟ್ಯಾಂಕ್ ಕುಸಿದು 3 ವಿದ್ಯಾರ್ಥಿಗಳು ಸಾವು

ಅರುಣಾಚಲ ಪ್ರದೇಶದ ನಹರ್ಲಗುನ್‌ನಲ್ಲಿ ಇಂದು (ಶನಿವಾರ) ಬೆಳಿಗ್ಗೆ ಓವರ್‌ಹೆಡ್ ಟ್ಯಾಂಕ್ ಕುಸಿದು ಖಾಸಗಿ ಶಾಲೆಯ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 14 ಡಿಸೆಂಬರ್ 2024, 8:57 IST
ಅರುಣಾಚಲ: ಆಟವಾಡುತ್ತಿದ್ದಾಗ ಓವರ್‌ಹೆಡ್ ಟ್ಯಾಂಕ್ ಕುಸಿದು 3 ವಿದ್ಯಾರ್ಥಿಗಳು ಸಾವು

ನೈಜೀರಿಯಾ | ಶಾಲಾ ಕಟ್ಟಡ ಕುಸಿತ: 22 ವಿದ್ಯಾರ್ಥಿಗಳ ಸಾವು

ಉತ್ತರ ನೈಜೀರಿಯಾದಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ದುರಂತವೊಂದು ಘಟಿಸಿದೆ. ತರಗತಿ ನಡೆಯುತ್ತಿದ್ದ ವೇಳೆ ಎರಡು ಅಂತಸ್ತಿನ ಶಾಲಾ ಕಟ್ಟಡ ಕುಸಿದು 22 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 13 ಜುಲೈ 2024, 5:36 IST
ನೈಜೀರಿಯಾ | ಶಾಲಾ ಕಟ್ಟಡ ಕುಸಿತ: 22 ವಿದ್ಯಾರ್ಥಿಗಳ ಸಾವು

ಉಳ್ಳಾಲ: ಸೋಮೇಶ್ವರ ಬಳಿ ವಿಹಾರಕ್ಕೆ ತೆರಳಿದ್ದ PU ವಿದ್ಯಾರ್ಥಿಗಳಿಬ್ಬರು ನೀರುಪಾಲು

ಸೋಮೇಶ್ವರ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದ ದ್ವಿತೀಯ ಪಿ.ಯು ವಿದ್ಯಾರ್ಥಿಗಳಿಬ್ಬರು ಶನಿವಾರ ಸಮುದ್ರಪಾಲಾಗಿದ್ದಾರೆ. ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಅವರಿಗಾಗಿ ಸ್ಥಳೀಯ ಈಜುಗಾರರು ಹುಡುಕಾಟ ಆರಂಭಿಸಿದ್ದಾರೆ.
Last Updated 9 ಡಿಸೆಂಬರ್ 2023, 14:02 IST
ಉಳ್ಳಾಲ: ಸೋಮೇಶ್ವರ ಬಳಿ ವಿಹಾರಕ್ಕೆ ತೆರಳಿದ್ದ PU ವಿದ್ಯಾರ್ಥಿಗಳಿಬ್ಬರು ನೀರುಪಾಲು

ಕೇರಳ | ಟೆಕ್‌ ಫೆಸ್ಟ್‌ ವೇಳೆ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ಕೇರಳದ ಕೊಚ್ಚಿ ಯಲ್ಲಿ ಇರುವ ಮಾಹಿತಿ ಮತ್ತು ತಂತ್ರ ಜ್ಞಾನ ವಿಶ್ವವಿದ್ಯಾಲಯದಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ‘ಟೆಕ್‌ ಫೆಸ್ಟ್‌’ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 25 ನವೆಂಬರ್ 2023, 15:56 IST
ಕೇರಳ | ಟೆಕ್‌ ಫೆಸ್ಟ್‌ ವೇಳೆ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ವಿಜಯಪುರ: ಕೆರೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು

ಚಿಕ್ಕನಹಳ್ಳಿ ಸಮೀಪದ ಅಮಾನಿಕೆರೆಯಲ್ಲಿ ಶನಿವಾರ ಈಜಲು ಹೋಗಿದ್ದ ಮೂರು ಮಂದಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.
Last Updated 18 ಜೂನ್ 2023, 8:31 IST
ವಿಜಯಪುರ: ಕೆರೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು

ಸಂಗತ | ಶಿಕ್ಷಕನೆಂಬ ಅಂಬಿಗ ದಿಕ್ಕೆಡುವುದೇಕೆ?

‘ಗ್ರೇಡ್’, ‘ರ್‍ಯಾಂಕ್‌’ ಭರದಲ್ಲಿ ಮಸುಕಾದ ಶಿಸ್ತು, ಸಂಯಮ
Last Updated 22 ಡಿಸೆಂಬರ್ 2022, 22:15 IST
ಸಂಗತ | ಶಿಕ್ಷಕನೆಂಬ ಅಂಬಿಗ ದಿಕ್ಕೆಡುವುದೇಕೆ?

ಸಂಗತ | ವೃತ್ತಿಗೌರವ ಮತ್ತು ಅನುಚಿತ ವರ್ತನೆ

ವಿದ್ಯಾರ್ಥಿಗಳೊಂದಿಗೆ ಕೆಲವು ಶಿಕ್ಷಕರ ಅನುಚಿತ ವರ್ತನೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವುದಕ್ಕೆ ಕಾರಣ ಏನು?
Last Updated 21 ಡಿಸೆಂಬರ್ 2022, 22:15 IST
ಸಂಗತ | ವೃತ್ತಿಗೌರವ ಮತ್ತು ಅನುಚಿತ ವರ್ತನೆ
ADVERTISEMENT

ಸೆಲ್ಫಿ ತೆಗೆದುಕೊಳ್ಳುವಾಗ ನೀರಿಗೆ ಬಿದ್ದು ನಾಲ್ವರು ವಿದ್ಯಾರ್ಥಿನಿಯರ ಸಾವು

ಮಕ್ಕಳು ಸಾವಿಗೀಡಾದ ಸುದ್ದಿ ಕೇಳಿ ಕುಸಿದು ಬಿದ್ದ ಪಾಲಕರು
Last Updated 26 ನವೆಂಬರ್ 2022, 10:13 IST
ಸೆಲ್ಫಿ ತೆಗೆದುಕೊಳ್ಳುವಾಗ ನೀರಿಗೆ ಬಿದ್ದು ನಾಲ್ವರು ವಿದ್ಯಾರ್ಥಿನಿಯರ ಸಾವು

ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ: 2 ವಾರದಲ್ಲಿ 3ನೇ ಪ್ರಕರಣ

ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಎರಡು ವಾರಗಳಲ್ಲಿ 3ನೇ ಪ್ರಕರಣ ಇದಾಗಿದೆ.
Last Updated 26 ಜುಲೈ 2022, 9:56 IST
ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ: 2 ವಾರದಲ್ಲಿ 3ನೇ ಪ್ರಕರಣ

ಬೈಂದೂರು: ಡಿವೈಡರ್‌ಗೆ ಬೈಕ್ ಡಿಕ್ಕಿ, ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಸಾವು

ಬೈಂದೂರುತಾಲ್ಲೂಕಿನ ಕಂಬದಕೋಣೆ ಸೇತುವೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮಣಿಪಾಲದಲ್ಲಿ ವ್ಯಾಸಾಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
Last Updated 17 ಜುಲೈ 2022, 7:13 IST
ಬೈಂದೂರು: ಡಿವೈಡರ್‌ಗೆ ಬೈಕ್ ಡಿಕ್ಕಿ, ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಸಾವು
ADVERTISEMENT
ADVERTISEMENT
ADVERTISEMENT