ಶನಿವಾರ, 4 ಅಕ್ಟೋಬರ್ 2025
×
ADVERTISEMENT

sub inspector

ADVERTISEMENT

ತಂದೆ, ಮಗನ ಜಗಳ: ಬಗೆಹರಿಸಲು ಹೋದ ಸಬ್‌ ಇನ್‌ಸ್ಟೆಕ್ಟರ್‌ ಹತ್ಯೆ

Tiruppur Violence: ತಮಿಳುನಾಡಿನ ಗುಡಿಮಂಗಲಮ್‌ ಜಿಲ್ಲೆಯಲ್ಲಿ ತಂದೆ ಹಾಗೂ ಮಗನ ನಡುವೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಹೋದ ವಿಶೇಷ ಸಬ್‌ ಇನ್‌ಸ್ಟೆಕ್ಟರ್‌ ಹತ್ಯೆಯಾಗಿದ್ದಾರೆ.
Last Updated 6 ಆಗಸ್ಟ್ 2025, 9:46 IST
ತಂದೆ, ಮಗನ ಜಗಳ: ಬಗೆಹರಿಸಲು ಹೋದ ಸಬ್‌ ಇನ್‌ಸ್ಟೆಕ್ಟರ್‌ ಹತ್ಯೆ

ಸಬ್ ಇನ್‌ಸ್ಪೆಕ್ಟರ್‌ ನೇಮಕಾತಿ, ಶೀಘ್ರ ಆದೇಶ ಪತ್ರ: ಪರಮೇಶ್ವರ

Police Recruitment News: ಐದು ವರ್ಷಗಳ ಹಿಂದೆ ನಡೆದ ಹಗರಣದ ನಂತರ ಇದೀಗ ಇನ್ ಸ್ಪೆಕ್ಟರ್ ಮತ್ತು ಕಾನ್ ಸ್ಟೇಬಲ್ ನೇಮಕಾತಿಗೆ ಮುಂದಾಗಿರುವುದಾಗಿ ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ.
Last Updated 22 ಜೂನ್ 2025, 6:59 IST
ಸಬ್ ಇನ್‌ಸ್ಪೆಕ್ಟರ್‌ ನೇಮಕಾತಿ, ಶೀಘ್ರ ಆದೇಶ ಪತ್ರ: ಪರಮೇಶ್ವರ

ಮಹಿಳಾ ಸಹೋದ್ಯೋಗಿ ಮೇಲೆ ಅತ್ಯಾಚಾರಕ್ಕೆ ಯತ್ನ: ಸಬ್‌ ಇನ್‌ಸ್ಪೆಕ್ಟರ್‌ ಬಂಧನ

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ‌ಮಾಗೋರಾ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಸಬ್‌ ಇನ್‌ಸ್ಪೆಕ್ಟರ್‌ ಅನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 21 ಮಾರ್ಚ್ 2025, 10:35 IST
ಮಹಿಳಾ ಸಹೋದ್ಯೋಗಿ ಮೇಲೆ ಅತ್ಯಾಚಾರಕ್ಕೆ ಯತ್ನ: ಸಬ್‌ ಇನ್‌ಸ್ಪೆಕ್ಟರ್‌ ಬಂಧನ

ಬಿಹಾರದ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಸಬ್ ಇನ್‌ಸ್ಪೆಕ್ಟರ್‌ ಆಗಿ ಮಾನ್ವಿ ಮಧು ನೇಮಕ

ಬಿಹಾರದ ಪೊಲೀಸ್ ಇಲಾಖೆಗೆ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಸಬ್‌ ಇನ್‌ಸ್ಪೆಕ್ಟರ್ ಆಗಿ ಮಾನ್ವಿ ಮಧು ಕಶ್ಯಪ್ ಅವರು ನೇಮಕಗೊಂಡಿದ್ದಾರೆ.
Last Updated 11 ಜುಲೈ 2024, 11:02 IST
ಬಿಹಾರದ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಸಬ್ ಇನ್‌ಸ್ಪೆಕ್ಟರ್‌ ಆಗಿ ಮಾನ್ವಿ ಮಧು ನೇಮಕ

ದೆಹಲಿ ಪೊಲೀಸ್, ಸಿಎಪಿಎಫ್‌ನಲ್ಲಿ 4,187 ಎಸ್ಐ ಹುದ್ದೆಗಳು: ಪರೀಕ್ಷೆ ಹೇಗಿದೆ?

ಕೇಂದ್ರ ಗೃಹ ಸಚಿವಾಲಯದ ಅಡಿ ಕಾರ್ಯನಿರ್ವಹಿಸುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ವಿವಿಧ ವಿಭಾಗಗಳಲ್ಲಿ ಹಾಗೂ ದೆಹಲಿ ಪೊಲೀಸ್ ವಿಭಾಗದಲ್ಲಿ (ಎಕ್ಸಿಕ್ಯೂಟಿವ್) ಖಾಲಿ ಇರುವ ಒಟ್ಟು 4,187 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಕೇಂದ್ರ 'ಸಿಬ್ಬಂದಿ ನೇಮಕಾತಿ ಆಯೋಗ’ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದೆ.
Last Updated 20 ಮಾರ್ಚ್ 2024, 23:30 IST
ದೆಹಲಿ ಪೊಲೀಸ್, ಸಿಎಪಿಎಫ್‌ನಲ್ಲಿ 4,187 ಎಸ್ಐ ಹುದ್ದೆಗಳು: ಪರೀಕ್ಷೆ ಹೇಗಿದೆ?

SSC ವತಿಯಿಂದ ಸಿಎಪಿಎಫ್‌ನ 4001 ಸಬ್ ಇನ್‌ಸ್ಟೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೆಹಲಿ ಪೊಲೀಸ್ ವಿಭಾಗದಲ್ಲಿ 186 ಸಬ್ ಇನ್‌ಸ್ಟೆಕ್ಟರ್ ಹುದ್ದೆಗಳಿವೆ
Last Updated 15 ಮಾರ್ಚ್ 2024, 11:16 IST
SSC ವತಿಯಿಂದ ಸಿಎಪಿಎಫ್‌ನ 4001 ಸಬ್ ಇನ್‌ಸ್ಟೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೆಹಲಿ: ನಮಾಜ್‌ ಮಾಡುತ್ತಿದ್ದವರನ್ನು ಒದ್ದ ಸಬ್‌ಇನ್ಸ್‌ಪೆಕ್ಟರ್ ಅಮಾನತು

ದೆಹಲಿಯ ಉತ್ತರ ಭಾಗದಲ್ಲಿರುವ ಇಂದ್ರಲೋಕ ಪ್ರದೇಶದಲ್ಲಿ ರಸ್ತೆಯಲ್ಲಿ ನಮಾಜ್‌ ಮಾಡುತ್ತಿದ್ದ ಕೆಲವರನ್ನು ಸಬ್‌ ಇನ್ಸ್‌ಪೆಕ್ಟರ್‌ವೊಬ್ಬರು ಬಲವಾಗಿ ತಳ್ಳಿ, ಒದ್ದ ಹಿನ್ನೆಲೆಯಲ್ಲಿ ನೂರಾರು ಜನರು ಶುಕ್ರವಾರ ಪ್ರತಿಭಟಿಸಿದರು. ಇದರ ಬೆನ್ನಲ್ಲೇ ಸಬ್‌ ಇನ್‌ಸ್ಪೆಕ್ಟರ್‌ ಅನ್ನು ಅಮಾನತು ಮಾಡಲಾಗಿದೆ.
Last Updated 8 ಮಾರ್ಚ್ 2024, 16:28 IST
ದೆಹಲಿ: ನಮಾಜ್‌ ಮಾಡುತ್ತಿದ್ದವರನ್ನು ಒದ್ದ ಸಬ್‌ಇನ್ಸ್‌ಪೆಕ್ಟರ್ ಅಮಾನತು
ADVERTISEMENT

ತಡಸ | ಕರ್ತವ್ಯಲೋಪ: ಸಬ್‌ಇನ್‌ಸ್ಪೆಕ್ಟರ್‌ ಅಮಾನತು

ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್‌ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಸುಜಾತಾ ಪಾಟೀಲ ಅವರನ್ನು ಕರ್ತವ್ಯ ಲೋಪದ ಕಾರಣ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಾನತು ಮಾಡಿದ್ದಾರೆ.
Last Updated 29 ಡಿಸೆಂಬರ್ 2023, 16:20 IST
ತಡಸ | ಕರ್ತವ್ಯಲೋಪ: ಸಬ್‌ಇನ್‌ಸ್ಪೆಕ್ಟರ್‌ ಅಮಾನತು

ಅಮಾನತಾಗಿದ್ದ ಇನ್‌ಸ್ಪೆಕ್ಟರ್ ಹೃದಯಾಘಾತದಿಂದ ಸಾವು

ಕರ್ತವ್ಯ ಲೋಪ ಎಸಗಿದ್ದ ಆರೋಪದಡಿ ಇತ್ತೀಚೆಗಷ್ಟೇ ಸೇವೆಯಿಂದ ಅಮಾನತಾಗಿದ್ದ ಕೆ.ಆರ್. ಪುರ ಠಾಣೆ ಇನ್‌ಸ್ಪೆಕ್ಟರ್ ಎಚ್‌.ಎಲ್. ನಂದೀಶ್ ಅವರು ಹೃದಯಾಘಾತದಿಂದಾಗಿ ಗುರುವಾರ ಸಾವನ್ನಪ್ಪಿದ್ದಾರೆ.
Last Updated 27 ಅಕ್ಟೋಬರ್ 2022, 10:45 IST
ಅಮಾನತಾಗಿದ್ದ ಇನ್‌ಸ್ಪೆಕ್ಟರ್ ಹೃದಯಾಘಾತದಿಂದ ಸಾವು

ರಾಜ್ಯ ಕೈಗಾರಿಕಾ ಭದ್ರತಾ ಪಡೆ: 63 ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (KSISF) ಖಾಲಿ ಇರುವ ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್ (ಎಸ್‌ಐ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Last Updated 14 ಫೆಬ್ರುವರಿ 2022, 8:15 IST
ರಾಜ್ಯ ಕೈಗಾರಿಕಾ ಭದ್ರತಾ ಪಡೆ: 63 ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ
ADVERTISEMENT
ADVERTISEMENT
ADVERTISEMENT