‘ನಗರ ಮೂಲಸೌಕರ್ಯ ಅಭಿವೃದ್ಧಿಗೆ ₹10 ಲಕ್ಷ ಕೋಟಿ ಹೂಡಿಕೆ’: ಶ್ರೀನಿವಾಸ್ ಕೆ.
ಕಳೆದ ದಶಕದಲ್ಲಿ ಕೇಂದ್ರ ಸರ್ಕಾರವು ನಗರದ ಮೂಲಸೌಕರ್ಯ ವಲಯದ ಅಭಿವೃದ್ಧಿಗೆ ₹30 ಲಕ್ಷ ಕೋಟಿ ಹೂಡಿಕೆ ಮಾಡಿದೆ. ಮುಂದಿನ ನಾಲ್ಕು ವರ್ಷದಲ್ಲಿ ಮತ್ತೆ ₹10 ಲಕ್ಷ ಕೋಟಿ ಹೂಡಿಕೆ ಮಾಡುವ ಅಂದಾಜಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಶ್ರೀನಿವಾಸ್ ಕೆ. ಹೇಳಿದ್ದಾರೆ.Last Updated 30 ಆಗಸ್ಟ್ 2025, 14:05 IST