ರಾಜೀನಾಮೆ ನೀಡುತ್ತಿಲ್ಲ–ಸುಬ್ಬಾರೆಡ್ಡಿ ಸ್ಪಷ್ಟನೆ; ಪ್ರತಿಕ್ರಿಯೆಗೆ ಸಿಗದ ಸುಧಾಕರ್
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಕೂಡ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎಂದು ಶನಿವಾರ ಹರಿದಾಡಿದ ವದಂತಿಯನ್ನು ಸುಬ್ಬಾರೆಡ್ಡಿ ಅವರು ಅಲ್ಲಗಳೆದರು.Last Updated 6 ಜುಲೈ 2019, 12:14 IST