ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕು, ಸತ್ಯಾಗ್ರಹದಲ್ಲಿ ಭಾಗಿ: ಮಂತ್ರಾಲಯ ಶ್ರೀ
‘ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕು. ಈ ಬೇಡಿಕೆಯನ್ನು ಇಟ್ಟುಕೊಂಡು ನಡೆಯುತ್ತಿರುವ ಸತ್ಯಾಗ್ರಹದಲ್ಲಿ ನಾನು ಪಾಲ್ಗೊಳ್ಳುತ್ತೇನೆ’ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಹೇಳಿದರು.Last Updated 22 ಫೆಬ್ರುವರಿ 2023, 7:52 IST