ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Subramanian Swamy

ADVERTISEMENT

ಕೊಡವರ ಬೇಡಿಕೆ ಪ್ರತ್ಯೇಕ ರಾಜ್ಯದ ಸ್ವರೂಪ: ಅರ್ಜಿಗೆ ಸುಬ್ರಮಣಿಯನ್ ಸ್ವಾಮಿ ವಿರೋಧ

‘ಕೊಡವ ಸಮುದಾಯದರಿಗೆ ಭೌಗೋಳಿಕ–ರಾಜಕೀಯ ಸ್ವಾಯತ್ತತೆಯ ಸಾಂವಿಧಾನಿಕ ಸ್ಥಾನಮಾನ ಕಲ್ಪಿಸುವ ದಿಸೆಯಲ್ಲಿ ಆಯೋಗ ರಚಿಸಬೇಕೆಂಬ ಕೋರಿಕೆ ಜನಾಂಗೀಯ ಹಕ್ಕುಗಳ ಆಗ್ರಹ ಮತ್ತು ಪ್ರತ್ಯೇಕ ರಾಜ್ಯದ ಬೇಡಿಕೆಯ ಸ್ವರೂಪ ಹೊಂದಿದೆ’ ಎಂದು ಕೊಡಗು ಜಿಲ್ಲೆಯ ಪರಿಶಿಷ್ಟ, ಆದಿವಾಸಿ ಸಮುದಾಯಗಳ ಸಂಘಟನೆಗಳು ಆಕ್ಷೇಪಿಸಿವೆ.
Last Updated 1 ಏಪ್ರಿಲ್ 2024, 15:00 IST
ಕೊಡವರ ಬೇಡಿಕೆ ಪ್ರತ್ಯೇಕ ರಾಜ್ಯದ ಸ್ವರೂಪ: ಅರ್ಜಿಗೆ ಸುಬ್ರಮಣಿಯನ್ ಸ್ವಾಮಿ ವಿರೋಧ

ಮೋದಿಯಿಂದಲ್ಲ, ಹಿಂದೂ ಅಭಿಮಾನದಿಂದ BJPಗೆ ಹೆಚ್ಚು ಸ್ಥಾನ: ಸುಬ್ರಮಣಿಯನ್ ಸ್ವಾಮಿ

ಹೆಚ್ಚುತ್ತಿರುವ ‘ನಾವು ಹಿಂದೂಗಳು’ ಎಂಬ ಅಭಿಮಾನ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ತಂದುಕೊಡಬಹುದೇ ಹೊರತು ಮೋದಿ ಮ್ಯಾಜಿಕ್‌ನಿಂದಲ್ಲ ಎಂದು ರಾಜ್ಯಸಭಾ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.
Last Updated 25 ಫೆಬ್ರುವರಿ 2024, 13:15 IST
ಮೋದಿಯಿಂದಲ್ಲ, ಹಿಂದೂ ಅಭಿಮಾನದಿಂದ BJPಗೆ ಹೆಚ್ಚು ಸ್ಥಾನ: ಸುಬ್ರಮಣಿಯನ್ ಸ್ವಾಮಿ

ಕತಾರ್‌ನಲ್ಲಿ ಮರಣದಂಡನೆಗೆ ಒಳಗಾಗಿದ್ದ ಭಾರತೀಯರ ಬಿಡುಗಡೆಗೆ ಶಾರುಕ್‌ ಸಹಕರಿಸಿದರೇ?

ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೊಳಗಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳ ಬಿಡುಗಡೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಾಲಿವುಡ್‌ ನಟ ಶಾರುಕ್‌ ಖಾನ್‌ ಅವರ ಸಹಕಾರ ಪಡೆದಿದ್ದರು ಎಂಬ ರಾಜ್ಯಸಭಾ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರ ಪೋಸ್ಟ್ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದೆ.
Last Updated 13 ಫೆಬ್ರುವರಿ 2024, 11:02 IST
ಕತಾರ್‌ನಲ್ಲಿ ಮರಣದಂಡನೆಗೆ ಒಳಗಾಗಿದ್ದ ಭಾರತೀಯರ ಬಿಡುಗಡೆಗೆ ಶಾರುಕ್‌ ಸಹಕರಿಸಿದರೇ?

ಪತ್ನಿಯನ್ನು ಬಿಟ್ಟ ಮೋದಿ ರಾಮಮಂದಿರ ಉದ್ಘಾಟನೆಗೆ ಯೋಗ್ಯರೇ?: ಸುಬ್ರಮಣಿಯನ್ ಸ್ವಾಮಿ

‘ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿ, ಕಷ್ಟಗಳನ್ನು ಎದುರಿಸಿದ ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣವಾಗುತ್ತಿದೆ. ಆದರೆ ಪತ್ನಿಯನ್ನೇ ತೊರೆದ ಪ್ರಧಾನಿ ನರೇಂದ್ರ ಮೋದಿ ಅವರು ಇದರ ಉದ್ಘಾಟನಾ ಪೂಜೆ ಹೇಗೆ ನೆರವೇರಿಸುತ್ತಾರೆ’ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.
Last Updated 27 ಡಿಸೆಂಬರ್ 2023, 15:50 IST
ಪತ್ನಿಯನ್ನು ಬಿಟ್ಟ ಮೋದಿ ರಾಮಮಂದಿರ ಉದ್ಘಾಟನೆಗೆ ಯೋಗ್ಯರೇ?: ಸುಬ್ರಮಣಿಯನ್ ಸ್ವಾಮಿ

ಸಂಸತ್‌: ಉದ್ಘಾಟನೆಗೆ ರಾಷ್ಟ್ರಪತಿ ಕರೆಯದಿರುವುದು ಸನಾತನ ಧರ್ಮದ ತಾರತಮ್ಯ–ಉದಯನಿಧಿ

ಚೆನ್ನೈ: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದೇ ಸತಾನತ ಧರ್ಮದ ಜಾತಿ ವ್ಯವಸ್ಥೆಯಲ್ಲಿರುವ ತಾರತಮ್ಯಕ್ಕೆ ಉದಾಹರಣೆ ಎಂದು ತಮಿಳುನಾಡು ಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
Last Updated 6 ಸೆಪ್ಟೆಂಬರ್ 2023, 6:20 IST
ಸಂಸತ್‌: ಉದ್ಘಾಟನೆಗೆ ರಾಷ್ಟ್ರಪತಿ ಕರೆಯದಿರುವುದು ಸನಾತನ ಧರ್ಮದ ತಾರತಮ್ಯ–ಉದಯನಿಧಿ

ಅರ್ಥಶಾಸ್ತ್ರದಲ್ಲಿ ಮೋದಿ ಅನಕ್ಷರಸ್ಥ: ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಟೀಕೆ

ಕೇಂದ್ರ ಸರ್ಕಾರದ್ದು ಹಿಜಾಡಾ ವಿದೇಶಾಂಗ ನೀತಿ ಎನ್ನುವ ಮೂಲಕ ಸುಬ್ರಮಣಿಯನ್‌ ಸ್ವಾಮಿ ಅವರು ಹಿಂದೊಮ್ಮೆ ವಿವಾದ ಸೃಷ್ಟಿ ಮಾಡಿದ್ದರು.
Last Updated 17 ಜೂನ್ 2023, 5:12 IST
ಅರ್ಥಶಾಸ್ತ್ರದಲ್ಲಿ ಮೋದಿ ಅನಕ್ಷರಸ್ಥ: ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಟೀಕೆ

ಪ್ರಧಾನಿ ಆಗುವ ಆಕಾಂಕ್ಷೆ ಇದೆಯೇ ಎಂದು ನಿತೀಶ್‌ಗೆ ಕೇಳುತ್ತೇನೆ: ಸುಬ್ರಮಣಿಯನ್‌ ಸ್ವಾಮಿ

ಪಟ್ನಾದ ಆಯೋಜನೆಯಾಗಿದ್ದ ಕಾನೂನು ವಿದ್ಯಾರ್ಥಿಗಳ ಸಮಾರಂಭದಲ್ಲಿ ಭಾಗಿಯಾಗಿದ್ದ ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಹೀಗೆ ಹೇಳಿದ್ದಾರೆ.
Last Updated 22 ಏಪ್ರಿಲ್ 2023, 15:57 IST
ಪ್ರಧಾನಿ ಆಗುವ ಆಕಾಂಕ್ಷೆ ಇದೆಯೇ ಎಂದು ನಿತೀಶ್‌ಗೆ ಕೇಳುತ್ತೇನೆ: ಸುಬ್ರಮಣಿಯನ್‌ ಸ್ವಾಮಿ
ADVERTISEMENT

ಮೋದಿ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ ಬಿಡುಗಡೆ ಮಾಡಿದ ಸುಬ್ರಮಣಿಯನ್‌ ಸ್ವಾಮಿ!

ಕಲಾ ವಿಭಾಗದಲ್ಲಿ ಗುಜರಾತ್‌ನ ವಿಶ್ವವಿದ್ಯಾಲಯದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಪಡೆದಿದ್ದಾರೆ ಎನ್ನಲಾದ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರವನ್ನು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ಶನಿವಾರ ಬಿಡುಗಡೆ ಮಾಡಿದ್ದಾರೆ!
Last Updated 1 ಏಪ್ರಿಲ್ 2023, 14:17 IST
ಮೋದಿ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ ಬಿಡುಗಡೆ ಮಾಡಿದ ಸುಬ್ರಮಣಿಯನ್‌ ಸ್ವಾಮಿ!

ರಾಮ ಸೇತು| ಸುಬ್ರಮಣಿಯನ್ ಸ್ವಾಮಿ ಪಿಐಎಲ್‌ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ರಾಮ ಸೇತುವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆಗೆ ಸುಪ್ರೀಂ ಕೋರ್ಟ್‌ ಗುರುವಾರ ಒಪ್ಪಿಗೆ ನೀಡಿದೆ.
Last Updated 16 ಫೆಬ್ರುವರಿ 2023, 11:16 IST
ರಾಮ ಸೇತು| ಸುಬ್ರಮಣಿಯನ್ ಸ್ವಾಮಿ ಪಿಐಎಲ್‌ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ಕೇಂದ್ರ ಸರ್ಕಾರದ ಬಜೆಟ್ ಸ್ವತಃ ಬಿಜೆಪಿ ಸಂಸದರಿಗೇ ಅರ್ಥವಾಗಿಲ್ಲ: ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ ಸ್ವತಃ ಬಿಜೆಪಿ ಸಂಸದರಿಗೇ ಅರ್ಥವಾಗಿಲ್ಲ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
Last Updated 2 ಫೆಬ್ರುವರಿ 2023, 13:09 IST
ಕೇಂದ್ರ ಸರ್ಕಾರದ ಬಜೆಟ್ ಸ್ವತಃ ಬಿಜೆಪಿ ಸಂಸದರಿಗೇ ಅರ್ಥವಾಗಿಲ್ಲ: ಕಾಂಗ್ರೆಸ್ ಟೀಕೆ
ADVERTISEMENT
ADVERTISEMENT
ADVERTISEMENT