ICARನಿಂದ ವಿವಿಧ ಬೆಳೆಗಳ 109 ಹೊಸ ತಳಿ: ಪ್ರಧಾನಿಯಿಂದ ಬಿಡುಗಡೆ– ಸಚಿವ ಚವ್ಹಾಣ್
ದೇಶದ ವಿವಿಧ ಹವಾಮಾನ ವಲಯಗಳಿಗೆ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಸಿಎಆರ್) ಅಭಿವೃದ್ಧಿಪಡಿಸಿದ ವಿವಿಧ ಬೆಳೆಗಳ 109 ಹೊಸ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಡುಗಡೆ ಮಾಡಲಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಶನಿವಾರ ಹೆಳಿದ್ದಾರೆ.Last Updated 10 ಆಗಸ್ಟ್ 2024, 14:29 IST