ಪತ್ನಿ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಪತಿ: ಇಬ್ಬರು ಮಕ್ಕಳ ಕೊಂದು ನೇಣಿಗೆ ಶರಣು
ಪತ್ನಿಯ ಅಕಾಲಿಕ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.Last Updated 10 ಏಪ್ರಿಲ್ 2025, 15:09 IST