ಏರ್ ಇಂಡಿಯಾ ವಿಮಾನ ದುರಂತ: ಮರಳು ಕಲಾಕೃತಿ ರಚಿಸಿ ಶ್ರದ್ಧಾಂಜಲಿ ಸಲ್ಲಿಸಿದ ಕಲಾವಿದ
Ahmedabad Plane Crash Sand Art Tribute: ಖ್ಯಾತ ಮರಳು ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿಯ ಸಮುದ್ರ ತೀರದಲ್ಲಿ ಕಲಾಕೃತಿಯನ್ನು ರಚಿಸುವ ಮೂಲಕ ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.Last Updated 15 ಜೂನ್ 2025, 5:55 IST