ತಾಂತ್ರಿಕ ಶಿಕ್ಷಣಕ್ಕೆ ₹2,600 ಕೋಟಿ ಸಾಲ: ಸುಧಾಕರ್
ಏಷ್ಯಾ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ) ₹2,600 ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಕರ್ನಾಟಕದ ತಾಂತ್ರಿಕ ಶಿಕ್ಷಣವನ್ನು ಬಲಗೊಳಿಸಲು ನೆರವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು.Last Updated 2 ಜೂನ್ 2025, 15:09 IST