ಪೃಥ್ವಿ ಅಂಬಾರ್, ಧನ್ಯಾ ರಾಮ್‌ಕುಮಾರ್ ಅಭಿನಯದ ‘ಚೌಕಿದಾರ್’ನಲ್ಲಿ ಸುಧಾರಾಣಿ
ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್‌ಕುಮಾರ್ ಜೋಡಿಯಾಗಿ ನಟಿಸುತ್ತಿರುವ ‘ಚೌಕಿದಾರ್’ ತಂಡಕ್ಕೆ ನಟಿ ಸುಧಾರಾಣಿ ಸೇರ್ಪಡೆಗೊಂಡಿದ್ದಾರೆ. ಶ್ರೀಮುರಳಿ ಅಭಿನಯದ ‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ಚಿತ್ರವಿದು. Last Updated 13 ಡಿಸೆಂಬರ್ 2024, 13:41 IST