ಸುದೀರ್ಮನ್ ಕಪ್: ಭಾರತ ತಂಡದಲ್ಲಿ ಸಿಂಧು, ಪ್ರಣಯ್
ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಹಾಗೂ ವಿಶ್ವದ 9ನೇ ಕ್ರಮಾಂಕದ ಆಟಗಾರ ಎಚ್.ಎಸ್. ಪ್ರಣಯ್ ಅವರು ಸುದೀರ್ಮನ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.Last Updated 19 ಏಪ್ರಿಲ್ 2023, 23:00 IST