ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಕಬ್ಬು ದರ ನಿಗದಿ: ಸಿಎಂ ಸಿದ್ದರಾಮಯ್ಯ
Cane Price Decision: ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ₹3,300 ದರ ನಿಗದಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಬ್ಬು ಬೆಳೆಗಾರರ ಇತರ ವಿಚಾರಗಳನ್ನು ಪ್ರತ್ಯೇಕ ಸಭೆಯಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ.Last Updated 8 ನವೆಂಬರ್ 2025, 10:10 IST