ಬೈಲಹೊಂಗಲ: ಪ್ರತಿ ಟನ್ ಕಬ್ಬಿಗೆ 3,500 ದರ ನಿಗದಿಗೆ ಆಗ್ರಹ
Farmer Agitation: ಬೈಲಹೊಂಗಲ: ರೈತ ಬೆಳೆದ ಪ್ರತಿ ಟನ್ ಕಬ್ಬಿಗೆ ಕಾರ್ಖಾನೆಗಳು ₹3,500 ದರ ನಿಗದಿಪಡಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು ಆಹೋರಾತ್ರಿ ಧರಣಿ ನಡೆಸಿ, ರಸ್ತೆ ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು.Last Updated 4 ನವೆಂಬರ್ 2025, 4:33 IST