ಗುರುವಾರ, 6 ನವೆಂಬರ್ 2025
×
ADVERTISEMENT

Sugarcane Growers

ADVERTISEMENT

ರೈತರ ಬಗ್ಗೆ ಕಾಳಜಿ ಇಲ್ಲದ ದರಿದ್ರ ಸರ್ಕಾರ: ಎಚ್‌.ಡಿ.ಕುಮಾರಸ್ವಾಮಿ

HD Kumaraswamy: ಸ್ವತಂತ್ರ ಸರ್ಕಾರ ಇಲ್ಲದ ವೇಳೆಯೂ ರೈತರ ಉಳಿವಿಗಾಗಿ ಶ್ರಮವಹಿಸಿದ್ದೆ. 136 ಸೀಟಿನ ಸ್ವತಂತ್ರ ಸರ್ಕಾರ, ಇವರಿಗೇನಾಗಿದೆ ದರಿದ್ರ? ರೈತರನ್ನು 7 ದಿನದಿಂದ ರಸ್ತೆಯಲ್ಲಿ ಮಲಗಿಸಬೇಕಿತ್ತಾ? ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಸರ್ಕಾರ ಈ ರೀತಿ ಮಾಡುತ್ತಿರಲಿಲ್ಲ
Last Updated 6 ನವೆಂಬರ್ 2025, 13:28 IST
ರೈತರ ಬಗ್ಗೆ ಕಾಳಜಿ ಇಲ್ಲದ ದರಿದ್ರ ಸರ್ಕಾರ: ಎಚ್‌.ಡಿ.ಕುಮಾರಸ್ವಾಮಿ

ಕಬ್ಬು ದರ ನಿಗದಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಶಿವಾನಂದ ಪಾಟೀಲ

Sugarcane MSP: ಕಬ್ಬು ದರ ನಿಗದಿ ಮಾಡುವ ಅಧಿಕಾರ ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರದ ಕೈಯಲ್ಲಿದೆ. ಆದರೂ ರೈತರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಯತ್ನಿಸುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.
Last Updated 6 ನವೆಂಬರ್ 2025, 13:05 IST
ಕಬ್ಬು ದರ ನಿಗದಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಶಿವಾನಂದ ಪಾಟೀಲ

ಕಬ್ಬಿನ ಇಳುವರಿ ಆಧಾರದಲ್ಲಿ ಟನ್‌ಗೆ ₹5,500 ನೀಡಿ: ಕಬ್ಬು ಬೆಳೆಗಾರರ ಸಂಘ ಆಗ್ರಹ

Sugarcane MSP: ಬ್ಬಿನಲ್ಲಿ ಶೇ 9.50 ಸಕ್ಕರೆ ಇಳುವರಿ ಆಧಾರದಲ್ಲಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಿ ದೇಶದ ಐದು ಕೋಟಿ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಹೊಸಪೇಟೆ ತಾಲ್ಲೂಕು ಘಟಕ ಒತ್ತಾಯಿಸಿದೆ.
Last Updated 6 ನವೆಂಬರ್ 2025, 12:57 IST
ಕಬ್ಬಿನ ಇಳುವರಿ ಆಧಾರದಲ್ಲಿ ಟನ್‌ಗೆ ₹5,500 ನೀಡಿ: ಕಬ್ಬು ಬೆಳೆಗಾರರ ಸಂಘ ಆಗ್ರಹ

ಗುರ್ಲಾಪುರ: 8ನೇ ದಿನಕ್ಕೆ ಕಾಲಿಟ್ಟ ಧರಣಿ; ಸಕ್ಕರೆ ಸಚಿವರ ಅಣುಕು ಶವಯಾತ್ರೆ

Belagavi Farmers Protest: ಮೂಡಲಗಿ ತಾಲ್ಲೂಕಿನ ಗುರ್ಲಾಪುರದಲ್ಲಿ ಕಬ್ಬಿಗೆ ₹3,500 ದರ ನೀಡಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಸಕ್ಕರೆ ಸಚಿವ ಶಿವಾನಂದ ಪಾಟೀಲರ ಅಣಕು ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
Last Updated 6 ನವೆಂಬರ್ 2025, 9:13 IST
ಗುರ್ಲಾಪುರ: 8ನೇ ದಿನಕ್ಕೆ ಕಾಲಿಟ್ಟ ಧರಣಿ; ಸಕ್ಕರೆ ಸಚಿವರ ಅಣುಕು ಶವಯಾತ್ರೆ

ಪ್ರತಿ‌ ಟನ್‌ ಕಬ್ಬಿಗೆ ₹3,500 ದರಕ್ಕೆ ಆಗ್ರಹಿಸಿ ಅಫಜಲಪುರ ಬಂದ್

In Afzalpur, Kalaburagi district, sugarcane farmers protest demanding ₹3500 per ton for sugarcane. The bandh has disrupted traffic and led to store closures as farmers voice their concerns.
Last Updated 6 ನವೆಂಬರ್ 2025, 6:58 IST
ಪ್ರತಿ‌ ಟನ್‌ ಕಬ್ಬಿಗೆ ₹3,500 ದರಕ್ಕೆ ಆಗ್ರಹಿಸಿ ಅಫಜಲಪುರ ಬಂದ್

ಕಬ್ಬಿಗೆ MRP ನಿಗದಿ ಮಾಡೋದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ: ಸಿದ್ದರಾಮಯ್ಯ

Sugarcane Price Protest: ‘ಕಬ್ಬಿಗೆ ಗರಿಷ್ಠ ಚಿಲ್ಲರೆ ಮಾರಾಟ ದರ (ಎಂಆರ್‌ಪಿ) ನಿಗದಿ ಮಾಡಬೇಕಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರ ಅಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 5 ನವೆಂಬರ್ 2025, 4:54 IST
ಕಬ್ಬಿಗೆ MRP ನಿಗದಿ ಮಾಡೋದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ: ಸಿದ್ದರಾಮಯ್ಯ

ಕಬ್ಬು ದರ ಶೀಘ್ರ ನಿಗದಿ ನಿಶ್ಚಿತ: ರೈತರ ಒಡೆದು ಆಳುವ ನೀತಿಗೆ ಡಿ.ಸಿ ಗರಂ

Cane Farmers Protest: ಕಬ್ಬಿಗೆ ನಿಷ್ಪಕ್ಷಪಾತ ದರ ನಿಗದಿ ಮಾಡಲು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ನೇತೃತ್ವದಲ್ಲಿ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಸಭೆ ನಡೆಯಿತು; ರೈತರ ಭಾವನೆಗೆ ಸ್ಪಂದಿಸಿ ತೀವ್ರ ಎಚ್ಚರಿಕೆ ನೀಡಲಾಯಿತು.
Last Updated 4 ನವೆಂಬರ್ 2025, 6:08 IST
ಕಬ್ಬು ದರ ಶೀಘ್ರ ನಿಗದಿ ನಿಶ್ಚಿತ: ರೈತರ ಒಡೆದು ಆಳುವ ನೀತಿಗೆ ಡಿ.ಸಿ ಗರಂ
ADVERTISEMENT

ಬೈಲಹೊಂಗಲ: ಪ್ರತಿ ಟನ್ ಕಬ್ಬಿಗೆ 3,500 ದರ ನಿಗದಿಗೆ ಆಗ್ರಹ

Farmer Agitation: ಬೈಲಹೊಂಗಲ: ರೈತ ಬೆಳೆದ ಪ್ರತಿ ಟನ್ ಕಬ್ಬಿಗೆ ಕಾರ್ಖಾನೆಗಳು ₹3,500 ದರ ನಿಗದಿಪಡಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು ಆಹೋರಾತ್ರಿ ಧರಣಿ ನಡೆಸಿ, ರಸ್ತೆ ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು.
Last Updated 4 ನವೆಂಬರ್ 2025, 4:33 IST
ಬೈಲಹೊಂಗಲ: ಪ್ರತಿ ಟನ್ ಕಬ್ಬಿಗೆ 3,500 ದರ ನಿಗದಿಗೆ ಆಗ್ರಹ

ಪ್ರತಿ ಟನ್‌ಗೆ ₹ 3,363 ನೀಡಲು ಆಗ್ರಹ: ಕಬ್ಬು ಬೆಳೆಗಾರರಿಂದ ಪ್ರತಿಭಟನೆ

ಹಳಿಯಾಳ: ಸ್ಥಳೀಯ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್‌ಗೆ ₹ 3,363 ದರವನ್ನು ನೀಡಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರು ಗುರುವಾರ ಪ್ರತಿಭಟನೆ ಆರಂಭಿಸಿದ್ದಾರೆ
Last Updated 24 ಅಕ್ಟೋಬರ್ 2025, 2:30 IST
ಪ್ರತಿ ಟನ್‌ಗೆ ₹ 3,363 ನೀಡಲು ಆಗ್ರಹ: ಕಬ್ಬು ಬೆಳೆಗಾರರಿಂದ ಪ್ರತಿಭಟನೆ

ಬಳ್ಳಾರಿ | ಕಬ್ಬು ದರ ₹ 3100ಕ್ಕೆ ರೈತರ ಪಟ್ಟು: ಡಿಸಿಗೆ ಪತ್ರ ಬರೆಯಲು ನಿರ್ಧಾರ

ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯಲ್ಲಿ ಕಬ್ಬು ಬೆಳೆಗಾರರು ಪ್ರತಿ ಟನ್‌ಗೆ ₹3100 ನಿವ್ವಳ ಬೆಲೆ ನಿರ್ಧರಿಸಬೇಕೆಂದು ಆಗ್ರಹಿಸಿದ್ದಾರೆ. ಸರ್ಕಾರದ ಎಫ್‌ಆರ್‌ಪಿ ದರ ವಿರುದ್ಧ ರೈತರ ಆಕ್ರೋಶ, ಕಾರ್ಖಾನೆ ಬಂದ್ ಮಾಡುವ ಎಚ್ಚರಿಕೆ, ಜಿಲ್ಲಾಧಿಕಾರಿಗೆ ಪತ್ರ ಬರೆಯಲು ತಹಶೀಲ್ದಾರ್ ಭರವಸೆ.
Last Updated 19 ಅಕ್ಟೋಬರ್ 2025, 7:29 IST
ಬಳ್ಳಾರಿ | ಕಬ್ಬು ದರ ₹ 3100ಕ್ಕೆ ರೈತರ ಪಟ್ಟು: ಡಿಸಿಗೆ ಪತ್ರ ಬರೆಯಲು ನಿರ್ಧಾರ
ADVERTISEMENT
ADVERTISEMENT
ADVERTISEMENT