ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :

Suhas Lalinakere Yathiraj

ADVERTISEMENT

ಪ್ಯಾರಾ ಬ್ಯಾಡ್ಮಿಂಟನ್‌ | ಪ್ರಮೋದ್‌, ಸುಹಾಸ್‌ಗೆ ಚಿನ್ನ

ಟೋಕಿಯೊ ಪ್ಯಾರಾಲಿಂಪಿಕ್‌ ಚಾಂಪಿಯನ್‌ ಭಾರತದ ಪ್ರಮೋದ್‌ ಭಗತ್‌ ಅವರು ಥಾಯ್ಲೆಂಡ್‌ ಪ್ಯಾರಾ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಎರಡು ಚಿನ್ನ ಗೆದ್ದುಕೊಂಡರು.
Last Updated 14 ಮೇ 2023, 13:27 IST
ಪ್ಯಾರಾ ಬ್ಯಾಡ್ಮಿಂಟನ್‌ | ಪ್ರಮೋದ್‌, ಸುಹಾಸ್‌ಗೆ ಚಿನ್ನ

27 ದಿನಗಳ ಹಿಂದೆ ಅಪ್ಪು ಭೇಟಿಯನ್ನು ನೆನೆದು ಯತಿರಾಜ್ ಭಾವುಕ ಸಂದೇಶ

ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ನೋಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಕಂಬನಿ ಮಿಡಿದಿದ್ದಾರೆ. ಅಲ್ಲದೆ 27 ದಿನಗಳ ಹಿಂದೆ ಪುನೀತ್ ರಾಜ್‌ಕುಮಾರ್ ಭೇಟಿಯನ್ನು ನೆನೆದು ಭಾವುಕ ಸಂದೇಶವನ್ನು ಹಂಚಿದ್ದಾರೆ.
Last Updated 29 ಅಕ್ಟೋಬರ್ 2021, 13:32 IST
27 ದಿನಗಳ ಹಿಂದೆ ಅಪ್ಪು ಭೇಟಿಯನ್ನು ನೆನೆದು ಯತಿರಾಜ್ ಭಾವುಕ ಸಂದೇಶ

ಪ್ರಜಾವಾಣಿ Live: ಪ್ಯಾರಾಲಿಂಪಿಕ್ಸ್ ಬೆಳ್ಳಿ ವಿಜೇತ ಯತಿರಾಜ್ ಜೊತೆಗೆ 'ಮುಖಾಮುಖಿʼ

ಟೋಕಿಯೊ ಪ್ಯಾರಾಲಿಂಪಿಕ್ಸ್‌ ಬ್ಯಾಡ್ಮಿಂಟನ್‌ ಬೆಳ್ಳಿಪದಕ ವಿಜೇತ ಸುಹಾಸ್‌ ಎಲ್.‌ ಯತಿರಾಜ್‌ ಅವರು ಪ್ರಜಾವಾಣಿಯಶನಿವಾರದ ವಿಶೇಷ ಸೆಲೆಬ್ರಿಟಿ ಲೈವ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
Last Updated 11 ಸೆಪ್ಟೆಂಬರ್ 2021, 7:48 IST
ಪ್ರಜಾವಾಣಿ Live: ಪ್ಯಾರಾಲಿಂಪಿಕ್ಸ್ ಬೆಳ್ಳಿ ವಿಜೇತ ಯತಿರಾಜ್ ಜೊತೆಗೆ 'ಮುಖಾಮುಖಿʼ

Paralympics: ಪ್ಯಾರಾ ಅಥ್ಲೀಟ್ಸ್‌ಗೆ ಹೃದಯಸ್ಪರ್ಶಿ ಸ್ವಾಗತ

ಹೂವಿನ ಹಾರ ಹಾಕಿ ಅಭಿನಂದಿಸಿದ ಅಭಿಮಾನಿಗಳು, ಕುಟುಂಬದ ಸದಸ್ಯರು
Last Updated 6 ಸೆಪ್ಟೆಂಬರ್ 2021, 20:52 IST
Paralympics: ಪ್ಯಾರಾ ಅಥ್ಲೀಟ್ಸ್‌ಗೆ ಹೃದಯಸ್ಪರ್ಶಿ ಸ್ವಾಗತ

Paralympics ಬ್ಯಾಡ್ಮಿಂಟನ್: ಬೆಳ್ಳಿ ಗೆದ್ದ ಸುಹಾಸ್‌ಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಟೋಕಿಯೊ ಪ್ಯಾರಾಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಭಾನುವಾರ ಬೆಳ್ಳಿ ಪದಕದ ಸಾಧನೆ ಮಾಡಿರುವ ಸುಹಾಸ್‌ ಯತಿರಾಜ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಐಎಎಸ್‌ ಅಧಿಕಾರಿಯೂ ಆಗಿರುವ ಸುಹಾಸ್‌ ಅವರನ್ನು ಸೇವೆ ಮತ್ತು ಕ್ರೀಡೆ ಎರಡರ ಅತ್ಯುತ್ತಮ ಸಂಗಮ ಎಂದು ಬಣ್ಣಿಸಿದ್ದಾರೆ.
Last Updated 5 ಸೆಪ್ಟೆಂಬರ್ 2021, 6:38 IST
Paralympics ಬ್ಯಾಡ್ಮಿಂಟನ್: ಬೆಳ್ಳಿ ಗೆದ್ದ ಸುಹಾಸ್‌ಗೆ ಪ್ರಧಾನಿ ಮೋದಿ ಅಭಿನಂದನೆ

Paralympics ಬ್ಯಾಡ್ಮಿಂಟನ್: ಐಎಎಸ್‌ ಅಧಿಕಾರಿ, ಕನ್ನಡಿಗ ಸುಹಾಸ್‌ಗೆ ಬೆಳ್ಳಿ

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾನುವಾರ ಬೆಳಿಗ್ಗೆ ನಡೆದ ಪುರುಷರ ಬ್ಯಾಡ್ಮಿಂಟನ್‌ (ಎಸ್‌ಎಲ್‌–4) ಫೈನಲ್‌ನಲ್ಲಿ ಫ್ರಾನ್ಸ್‌ನ ಲೂಕಾಸ್‌ ಮಜೂರ್‌ ಎದುರು ಭಾರತದ ಸುಹಾಸ್ ಯತಿರಾಜ್ ಸೋಲು ಅನುಭವಿಸಿದರು. ಈ ಮೂಲಕ ಸುಹಾಸ್‌ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.
Last Updated 5 ಸೆಪ್ಟೆಂಬರ್ 2021, 5:56 IST
Paralympics ಬ್ಯಾಡ್ಮಿಂಟನ್: ಐಎಎಸ್‌ ಅಧಿಕಾರಿ, ಕನ್ನಡಿಗ ಸುಹಾಸ್‌ಗೆ ಬೆಳ್ಳಿ

ಉತ್ತರ ಪ್ರದೇಶದಲ್ಲಿ ಜಿಲ್ಲಾಧಿಕಾರಿ ಕನ್ನಡಿಗ ಸುಹಾಸ್‌; ಬ್ಯಾಡ್ಮಿಂಟನ್‌ನಲ್ಲೂ ಸೈ!

ಕುಂಭಮೇಳದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿರುವ ಸುಹಾಸ್‌, ಅಲಹಾಬಾದ್‌ ನಗರದಲ್ಲಿ ಒತ್ತುವರಿ ಕಟ್ಟಡಗಳನ್ನು ತೆರವುಗೊಳಿಸುತ್ತಾ ಹೆಸರು ಬದಲಾದಂತೆ, ನಗರವನ್ನೇ ಬದಲಿಸುತ್ತಿದ್ದಾರೆ. 35ರ ಹರೆಯದ ಈ ಐಎಎಸ್‌ ಅಧಿಕಾರಿ, ಕರ್ನಾಟಕದ ಮಂಡ್ಯ ಜಿಲ್ಲೆಯ ಲಾಳಿನಕೆರೆ ಗ್ರಾಮದವರು ಎಂಬುದು ಹೆಮ್ಮೆಯ ವಿಷಯ.
Last Updated 5 ಸೆಪ್ಟೆಂಬರ್ 2021, 5:43 IST
ಉತ್ತರ ಪ್ರದೇಶದಲ್ಲಿ ಜಿಲ್ಲಾಧಿಕಾರಿ ಕನ್ನಡಿಗ ಸುಹಾಸ್‌; ಬ್ಯಾಡ್ಮಿಂಟನ್‌ನಲ್ಲೂ ಸೈ!
ADVERTISEMENT

Paralympics: ನೋಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಫೈನಲ್‌ಗೆ ಲಗ್ಗೆ

ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್4 ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿರುವ ಭಾರತದ ಸುಹಾಸ್ ಎಲ್. ಯತಿರಾಜ್, ಚಿನ್ನದ ಪದಕ ಗೆಲ್ಲುವ ಗುರಿಯಿರಿಸಿದ್ದಾರೆ.
Last Updated 4 ಸೆಪ್ಟೆಂಬರ್ 2021, 5:00 IST
Paralympics: ನೋಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಫೈನಲ್‌ಗೆ ಲಗ್ಗೆ
ADVERTISEMENT
ADVERTISEMENT
ADVERTISEMENT