ಸಾಲಬಾಧೆ, ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ
ಹೊಸಕೋಟೆ ತಾಲ್ಲೂಕಿನ ಗೊಣಕನಹಳ್ಳಿಯಲ್ಲಿ ಸಾಲಬಾಧೆ ಮತ್ತು ಕೌಟುಂಬಿಕ ಕಲಹದಿಂದ ತಂದೆ ಶಿವು (32) ಇಬ್ಬರು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪತ್ನಿ ಮಂಜುಳಾ ಬದುಕುಳಿದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.Last Updated 14 ಸೆಪ್ಟೆಂಬರ್ 2025, 19:48 IST