ಗುರುವಾರ, 3 ಜುಲೈ 2025
×
ADVERTISEMENT

suicide attacks

ADVERTISEMENT

ಆತ್ಮಾಹುತಿ ದಾಳಿಯ ಹೊಣೆ ಹೊರಿಸಲು ಯತ್ನಿಸಿದ ಪಾಕಿಸ್ತಾನಕ್ಕೆ ಭಾರತ ತಿರುಗೇಟು

India Pakistan Tensions: ವಜೀರಿಸ್ತಾನದಲ್ಲಿ ನಡೆದ ಆತ್ಮಾಹುತಿ ದಾಳಿಗೆ ಭಾರತ ಹೊಣೆ ಎಂಬ ಪಾಕಿಸ್ತಾನದ ಆರೋಪವನ್ನು ಭಾರತ ತೀವ್ರವಾಗಿ ತಿರಸ್ಕರಿಸಿದೆ.
Last Updated 29 ಜೂನ್ 2025, 2:31 IST
ಆತ್ಮಾಹುತಿ ದಾಳಿಯ ಹೊಣೆ ಹೊರಿಸಲು ಯತ್ನಿಸಿದ ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಪಾಕಿಸ್ತಾನ | ರೈಲು ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ; 26 ಸಾವು

ಪಾಕಿಸ್ತಾನದ ಕ್ವೆಟ್ಟಾ ನಗರದ ರೈಲು ನಿಲ್ದಾಣದಲ್ಲಿ ಶನಿವಾರ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 14 ಸೈನಿಕರು ಸೇರಿದಂತೆ 26 ಜನರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದಾರೆ.
Last Updated 9 ನವೆಂಬರ್ 2024, 14:57 IST
ಪಾಕಿಸ್ತಾನ | ರೈಲು ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ; 26 ಸಾವು

ವಾಯವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 6 ಚೀನಿಯರ ಸಾವು

ಪಾಕಿಸ್ತಾನದ ವಾಯವ್ಯ ಪ್ರಾಂತ್ಯದ ಖೈಬರ್-ಪಖ್ತುಂಖ್ವಾದಲ್ಲಿ ಮಂಗಳವಾರ ಸ್ಫೋಟಕ ತುಂಬಿದ ವಾಹನವೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 6 ಮಂದಿ ಚೀನೀ ಪ್ರಜೆಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 26 ಮಾರ್ಚ್ 2024, 11:04 IST
ವಾಯವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 6 ಚೀನಿಯರ ಸಾವು

ಪಾಕಿಸ್ತಾನ: ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೂವರು ಮಕ್ಕಳು, ಯೋಧರು ಸಾವು

ವಾಯವ್ಯ ಪಾಕಿಸ್ತಾನದ ಅಫ್ಗಾನಿಸ್ತಾನ ಗಡಿ ಪ್ರದೇಶದ ಸಣ್ಣ ಮಾರುಕಟ್ಟೆಯೊಂದರಲ್ಲಿ ಶನಿವಾರ ಸಂಜೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೂವರು ಮಕ್ಕಳು ಹಾಗೂ ಮೂವರು ಯೋಧರು ಮೃತಪಟ್ಟಿದ್ದಾರೆ.
Last Updated 15 ಮೇ 2022, 9:55 IST
ಪಾಕಿಸ್ತಾನ: ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೂವರು ಮಕ್ಕಳು, ಯೋಧರು ಸಾವು

ಕಂದಹಾರ್‌ನ ಶಿಯಾ ಮಸೀದಿ ಮೇಲಿನ ದಾಳಿ ಹೊಣೆ ಹೊತ್ತ ಐಎಸ್‌–ಕೆ 

ಕಂದಹಾರ್‌ನ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್‌ ದಾಳಿಯ ಹೊಣೆಯನ್ನು ಉಗ್ರಗಾಮಿ ಸಂಘಟನೆ ಐಸಿಸ್‌ನ ಖುರಾಸನ್‌ ಪಡೆ (ಐಎಸ್‌–ಕೆ) ಹೊತ್ತುಕೊಂಡಿದೆ.
Last Updated 16 ಅಕ್ಟೋಬರ್ 2021, 3:07 IST
ಕಂದಹಾರ್‌ನ ಶಿಯಾ ಮಸೀದಿ ಮೇಲಿನ ದಾಳಿ ಹೊಣೆ ಹೊತ್ತ ಐಎಸ್‌–ಕೆ 

ಅಫ್ಗಾನಿಸ್ತಾನದ ಮಸೀದಿ ಮೇಲಿನ ಆತ್ಮಾಹುತಿ ಬಾಂಬರ್ ದಾಳಿ 'ದೊಡ್ಡ ದುರಂತ': ಅಮೆರಿಕ

ಉತ್ತರ ಅಫ್ಗಾನಿಸ್ತಾನದ ಕುಂದುಜ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೆ ಏರಿಕೆಯಾಗಿದ್ದು, ಇದು 'ದೊಡ್ಡ ದುರಂತ' ಮತ್ತು ಆ ದೇಶದ ಜನರು ಉತ್ತಮವಾದುದನ್ನು ಪಡೆಯಲು ಅರ್ಹರಾಗಿದ್ದಾರೆ' ಎಂದು ಅಮೆರಿಕ ಹೇಳಿದೆ.
Last Updated 9 ಅಕ್ಟೋಬರ್ 2021, 2:33 IST
ಅಫ್ಗಾನಿಸ್ತಾನದ ಮಸೀದಿ ಮೇಲಿನ ಆತ್ಮಾಹುತಿ ಬಾಂಬರ್ ದಾಳಿ 'ದೊಡ್ಡ ದುರಂತ': ಅಮೆರಿಕ

ಅಫ್ಗಾನಿಸ್ತಾನ: ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ, ಸಾವಿನ ಸಂಖ್ಯೆ 100ಕ್ಕೆ

ಅಫ್ಗಾನಿಸ್ತಾನದ ಕುಂದುಜ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.
Last Updated 8 ಅಕ್ಟೋಬರ್ 2021, 15:50 IST
ಅಫ್ಗಾನಿಸ್ತಾನ: ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ, ಸಾವಿನ ಸಂಖ್ಯೆ 100ಕ್ಕೆ
ADVERTISEMENT

ಅಫ್ಗಾನಿಸ್ತಾನ: ಶಿಯಾ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ, ಕನಿಷ್ಠ 50 ಸಾವು

ಅಫ್ಗಾನಿಸ್ತಾನದ ಕುಂದುಜ್‌ನಲ್ಲಿ ಶಿಯಾ ಮಸೀದಿಯೊಂದರ ಮೇಲೆ ಶುಕ್ರವಾರ ನಡೆದ ಭೀಕರ ಆತ್ಮಹತ್ಯಾ ಬಾಂಬ್‌ ದಾಳಿಯಲ್ಲಿ ಕನಿಷ್ಠ 50 ಮಂದಿ ಮೃತಪಟ್ಟಿದ್ದಾರೆ.
Last Updated 8 ಅಕ್ಟೋಬರ್ 2021, 13:59 IST
ಅಫ್ಗಾನಿಸ್ತಾನ: ಶಿಯಾ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ, ಕನಿಷ್ಠ 50 ಸಾವು

ಪಾಕಿಸ್ತಾನ: ಆತ್ಮಾಹುತಿ ಬಾಂಬ್‌ ದಾಳಿ– ಮೂವರ ಸಾವು

‘ನೈರುತ್ಯ ಪಾಕಿಸ್ತಾನದ ಕ್ವೆಟಾದಲ್ಲಿ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಅರೆಸೇನಾಪಡೆಯ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.
Last Updated 5 ಸೆಪ್ಟೆಂಬರ್ 2021, 7:53 IST
ಪಾಕಿಸ್ತಾನ: ಆತ್ಮಾಹುತಿ ಬಾಂಬ್‌ ದಾಳಿ– ಮೂವರ ಸಾವು

ಅಫ್ಗಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ: 26 ಸೈನಿಕರ ಸಾವು

ಅಫ್ಘಾನಿಸ್ತಾನದಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಕಾರುಬಾಂಬ್‌ ಅನ್ನು ಸ್ಫೋಟಿಸಲಾಗಿದೆ. ಘಟನೆಯಲ್ಲಿ ಕನಿಷ್ಠ 26 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಫ್ಘಾನಿಸ್ತಾನದಲ್ಲಿ ಭದ್ರತಾಪಡೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ. ಪೂರ್ವ ಅಫ್ಗಾನಿಸ್ತಾನದ ಘಜ್ನಿಯಲ್ಲಿ ಈ ದಾಳಿ ಸಂಭವಿಸಿದ್ದು, ಈ ಪ್ರದೇಶದಲ್ಲಿ ತಾಲಿಬಾನ್ ಉಗ್ರ ಪಡೆಗಳು ಮತ್ತು ಸೇನೆ ನಡುವೆ ನಿರಂತರವಾಗಿ ಘರ್ಷಣೆಗಳು ನಡೆಯುತ್ತಲೇ ಇರುತ್ತವೆ.
Last Updated 29 ನವೆಂಬರ್ 2020, 7:09 IST
ಅಫ್ಗಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ: 26 ಸೈನಿಕರ ಸಾವು
ADVERTISEMENT
ADVERTISEMENT
ADVERTISEMENT