ಗುರುವಾರ, 30 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Sukhoi-30MKI
ADVERTISEMENT
ರಫೇಲ್‌ನಲ್ಲಿ ರಾಷ್ಟ್ರಪತಿ ಮುರ್ಮು ಹಾರಾಟ: ಸುಖೋಯ್ ನಂತರ ಮತ್ತೊಂದು ಸಾಹಸ
Indian Air Force: ಹರಿಯಾಣದ ಅಂಬಾಲಾ ವಾಯುಸೇನಾ ನೆಲೆಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ರಾಷ್ಟ್ರಪತಿಯನ್ನು ಹೊತ್ತ ನಂ. 17 ಗೋಲ್ಡನ್ ಆ್ಯರೊ ಸ್ಕ್ವಾಡ್ರನ್ ಆಗಸದಲ್ಲಿ ಹಾರಾಟ ನಡಸಿದೆ.
Last Updated 29 ಅಕ್ಟೋಬರ್ 2025, 6:39 IST
IAF Su-30MKI ಯುದ್ಧ ವಿಮಾನಕ್ಕೆ HALನಿಂದ 240 ಎಂಜಿನ್: ಸಂಪುಟ ಸಮಿತಿ ಅಸ್ತು
ಭಾರತೀಯ ವಾಯುಪಡೆಯಲ್ಲಿರುವ ಸುಖೋಯ್–30ಎಂಕೆಐ ಯುದ್ಧ ವಿಮಾನಕ್ಕೆ ಅಗತ್ಯವಿರುವ 240 ಏರೊ ಎಂಜಿನ್‌ಗಳನ್ನು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ ಖರೀದಿಸುವ ಪ್ರಸ್ತಾವಕ್ಕೆ ಕೇಂದ್ರ ಸಂಪುಟ ಸಮಿತಿ ಸೋಮವಾರ ಒಪ್ಪಿಗೆ ಸೂಚಿಸಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
Last Updated 2 ಸೆಪ್ಟೆಂಬರ್ 2024, 16:05 IST
ಅಸ್ಸಾಂ: ಸುಖೋಯ್ ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ್ ಏರ್‌ಫೋರ್ಸ್ ಸ್ಟೇಷನ್‌ನಲ್ಲಿ ಸುಖೋಯ್ 30 MKI ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಪ್ರಯಾಣಿಸುವ ಮೂಲಕ ಗಮನ ಸೆಳೆದಿದ್ದಾರೆ.
Last Updated 8 ಏಪ್ರಿಲ್ 2023, 7:34 IST
ಮಿರಾಜ್ ಬ್ಲ್ಯಾಕ್ ಬಾಕ್ಸ್, ಸುಖೋಯ್ ಡೇಟಾ ರೆಕಾರ್ಡರ್‌ನ ಒಂದು ಭಾಗ ಪತ್ತೆ
ಶನಿವಾರ ಪತನಗೊಂಡಿದ್ದ ಭಾರತೀಯ ವಾಯುಪಡೆಯ (ಐಎಎಫ್) ಮಿರಾಜ್–2000 ಯುದ್ಧ ವಿಮಾನದ ಬ್ಲ್ಯಾಕ್ಸ್ ಬಾಕ್ಸ್ ಮತ್ತು ಸುಖೋಯ್–30ಎಂಕೆಐ ವಿಮಾನದ ಫ್ಲೈಟ್ ಡೇಟಾ ರೆಕಾರ್ಡರ್ ಉಪಕರಣದ ಒಂದು ಭಾಗವು ಪತ್ತೆಯಾಗಿದೆ.
Last Updated 29 ಜನವರಿ 2023, 10:32 IST
ಸುಖೋಯ್–ಮಿರಾಜ್ ವಿಮಾನಗಳ ಅಪಘಾತ: ಭಾರಿ ಸದ್ದು– ಪ್ರತ್ಯಕ್ಷದರ್ಶಿ ಹೇಳಿದ್ದೇನು?
ಸುಖೋಯ್–ಮಿರಾಜ್ ಯುದ್ಧ ವಿಮಾನಗಳ ಘರ್ಷಣೆ: ಭಯಾನಕ ಸದ್ದು– ಪ್ರತ್ಯಕ್ಷದರ್ಶಿ ಹೇಳಿದ್ದೇನು? ಅತ್ಯಾಧುನಿಕ ತಂತ್ರಜ್ಞಾನವುಳ್ಳ ಶರವೇಗದ ಈ ವಿಮಾನಗಳ ನಡುವಿನ ಘರ್ಷಣೆ ಎಷ್ಟು ಭಯಾನಕವಾಗಿತ್ತು ಎಂಬುದನ್ನು ಪ್ರತ್ಯಕ್ಷದರ್ಶಿಗಳು ಹಂಚಿಕೊಂಡಿದ್ದಾರೆ. ಕಿವಿ ಕಿವುಡಾಗುವಷ್ಟು ದೊಡ್ಡ ಸದ್ದು, ನೆಲಕ್ಕುರುಳಿದ ಬೆಂಕಿ ಉಂಡೆಗಳು, ಪ್ಯಾರಾಚೂಟ್ ಮೂಲಕ ಆಗಸದಿಂದ ಜಿಗಿದ ಇಬ್ಬರು ಸಮವಸ್ತ್ರಧಾರಿ ಸಿಬ್ಬಂದಿ.. ಹೀಗೆ ಆ ಘರ್ಷಣೆಯ ನಂತರದ ಸನ್ನಿವೇಶವನ್ನು ಅವರು ವಿವರಿಸಿದ್ದಾರೆ.
Last Updated 29 ಜನವರಿ 2023, 1:54 IST
ಸುಖೋಯ್, ಮಿರಾಜ್ ಪತನ: ಪೈಲಟ್ ಸಾವು, ಹಾರಾಟದ ವೇಳೆ ಡಿಕ್ಕಿ ಸಾಧ್ಯತೆ
ಈ ಎರಡೂ ವಿಮಾನಗಳು ಗ್ವಾಲಿಯರ್ ವಾಯುನೆಲೆಯಿಂದ ಟೇಕಾಫ್ ಆಗಿದ್ದವು.
Last Updated 28 ಜನವರಿ 2023, 17:59 IST
ಯುದ್ಧ ವಿಮಾನಗಳ ಪತನದಲ್ಲಿ ಮೃತಪಟ್ಟ ಪೈಲೆಟ್ ಬೆಳಗಾವಿ ಮೂಲದವರು
ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಸುಖೋಯ್ 30 ಎಂಕೆಐ ಹಾಗೂ ಮಿರಾಜ್–2000 ಯುದ್ಧ ವಿಮಾನಗಳ ಮಧ್ಯೆ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪೈಲೆಟ್, ವಿಂಗ್ ಕಮಾಂಡರ್ ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ (34) ಬೆಳಗಾವಿ ಮೂಲದವರು.
Last Updated 28 ಜನವರಿ 2023, 17:05 IST
ADVERTISEMENT
ಪುಣೆ ವಿಮಾನ ನಿಲ್ದಾಣ: ಸುಖೋಯ್ ಯುದ್ಧ ವಿಮಾನದ ಟೈರ್ ಸ್ಫೋಟ
ಪುಣೆ: ಭಾರತೀಯ ವಾಯುಪಡೆಗೆ ಸೇರಿದ ಸುಖೋಯ್–30 ಎಂಕೆಐ ಯುದ್ಧ ವಿಮಾನವು ಕೆಳಗಿಳಿಯುವ ವೇಳೆ ಅದರ ಟೈರ್ ಸ್ಫೋಟಗೊಂಡಿದೆ. ಬುಧವಾರ ಪುಣೆ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.
Last Updated 30 ಮಾರ್ಚ್ 2022, 11:25 IST
ದೇಶದ ಮೊದಲ ರಡಾರ್ ನಿಗ್ರಹ ಕ್ಷಿಪಣಿ 'ರುದ್ರಂ 1' ಪರೀಕ್ಷೆ ಯಶಸ್ವಿ
ಶಬ್ದಕ್ಕಿಂತ ಎರಡು ಪಟ್ಟು ಹೆಚ್ಚು ವೇಗದಲ್ಲಿ ನುಗ್ಗುವ ಸಾಮರ್ಥ್ಯವನ್ನು ಕ್ಷಿಪಣಿ ಹೊಂದಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ರುದ್ರಂ 1 ಹೊಸ ತಲೆಮಾರಿನ ಕ್ಷಿಪಣಿ (NGARM) ಅಭಿವೃದ್ಧಿ ಪಡಿಸಿದೆ
Last Updated 9 ಅಕ್ಟೋಬರ್ 2020, 12:22 IST
ಪಾಕ್ ‘ಹೊಡೆದುರುಳಿಸಿದ್ದ’ ಸುಖೋಯ್ ಗಗನದಲ್ಲಿ
ಬಾಲಾಕೋಟ್ ದಾಳಿ ವೇಳೆ ಹೊಡೆದುರುಳಿಸಿದ್ದಾಗಿ ಪಾಕಿಸ್ತಾನ ಹೇಳಿಕೊಂಡಿದ್ದ ಸುಖೋಯ್–30ಎಂಕೆಐ ಯುದ್ಧವಿಮಾನವು ಮಂಗಳವಾರ ನಡೆದ ವಾಯುಪಡೆಯ 87ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.
Last Updated 8 ಅಕ್ಟೋಬರ್ 2019, 19:46 IST
ADVERTISEMENT
<
1
2
>
ADVERTISEMENT
ADVERTISEMENT