ಜಾನಪದ ಗಾಯಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ (88) ಗುರುವಾರ ನಸುಕಿನ ಜಾವ ಸ್ವಗೃಹದಲ್ಲಿ ನಿಧನರಾದರು.Last Updated 13 ಫೆಬ್ರುವರಿ 2025, 2:36 IST