ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Sulekere

ADVERTISEMENT

ಸೂಳೆಕೆರೆ ಗುಡ್ಡಕ್ಕೆ ಬೆಂಕಿ: 20 ಹೆಕ್ಟೇರ್ ಅರಣ್ಯ ನಾಶ

ಸಮೀಪದ ಸೂಳೆಕೆರೆಯ ಸುತ್ತಲಿನ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕಾರಣ 20 ಹೆಕ್ಟೇರ್‌ ಅರಣ್ಯ ಪ್ರದೇಶ ಸುಟ್ಟುಹೋಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.
Last Updated 18 ಫೆಬ್ರುವರಿ 2022, 20:32 IST
ಸೂಳೆಕೆರೆ ಗುಡ್ಡಕ್ಕೆ ಬೆಂಕಿ: 20 ಹೆಕ್ಟೇರ್ ಅರಣ್ಯ ನಾಶ

ಸಂತೇಬೆನ್ನೂರು: ಅಪರೂಪದ ನೀರು ನಾಯಿ ಪ್ರತ್ಯಕ್ಷ

ಮೀನು, ಏಡಿ, ಕಪ್ಪೆ, ಬಾತುಕೋಳಿ, ನೀರುಕೋಳಿ ಬೇಟೆ ಆಡುವಲ್ಲಿ ನಿಷ್ಣಾತ
Last Updated 26 ನವೆಂಬರ್ 2021, 4:15 IST
ಸಂತೇಬೆನ್ನೂರು: ಅಪರೂಪದ ನೀರು ನಾಯಿ ಪ್ರತ್ಯಕ್ಷ

ಸೂಳೆಕೆರೆ; ರಕ್ಷಣೆಗಿದೋ ಮೊರೆ–1,500ಕ್ಕೂ ಹೆಚ್ಚು ಪ್ರದೇಶದಲ್ಲಿ ಒತ್ತುವರಿ ಆರೋಪ

lಸೂಳೆಕೆರೆಯ 1,500ಕ್ಕೂ ಹೆಚ್ಚು ಪ್ರದೇಶದಲ್ಲಿ ಒತ್ತುವರಿ ಆರೋಪ lಜಾರಿಯಾಗದ ಪ್ರಾಧಿಕಾರದ ನಿಯಮಗಳು
Last Updated 16 ಆಗಸ್ಟ್ 2021, 2:44 IST
ಸೂಳೆಕೆರೆ; ರಕ್ಷಣೆಗಿದೋ ಮೊರೆ–1,500ಕ್ಕೂ ಹೆಚ್ಚು ಪ್ರದೇಶದಲ್ಲಿ ಒತ್ತುವರಿ ಆರೋಪ

ಸೂಳೆಕೆರೆಯಿಂದ ಚಿತ್ರದುರ್ಗಕ್ಕೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ನೀರು

ಸೂಳೆಕೆರೆಯಿಂದ ಚಿತ್ರದುರ್ಗಕ್ಕೆ ಹೆಚ್ಚಿನ ನೀರನ್ನು ತೆಗೆದುಕೊಂಡು ಹೋಗುತ್ತಿದ್ದು, ಇದರಿಂದ ಚನ್ನಗಿರಿ ರೈತರಿಗೆ ತೊಂದರೆಯಾಗಿದೆ ಎಂದು ಖಡ್ಗ ಸ್ವಯಂ ಸೇವಕರ ಸಂಘ ಆರೋಪಿಸಿದೆ.
Last Updated 6 ಅಕ್ಟೋಬರ್ 2019, 14:18 IST
fallback

ಸೂಳೆಕೆರೆ ಹೂಳೆತ್ತುವ ಅಭಿಯಾನಕ್ಕೆ ಕೈಜೋಡಿಸಿದ ನಟ ಕಿಶೋರ್

ಚನ್ನಗಿರಿ ತಾಲ್ಲೂಕಿನ ಸೂಳೆಕೆರೆಯ (ಶಾಂತಿಸಾಗರ) ಹೂಳೆತ್ತುವ ಹಾಗೂ ಒತ್ತುವರಿ ತೆರವುಗೊಳಿಸುವ ಅಭಿಯಾನಕ್ಕೆ ಚಿತ್ರನಟ ಕಿಶೋರ್ ಹಾಗೂ ನಟಿ ರೂಪಾ ಅಯ್ಯರ್ ಕೈಜೋಡಿಸಿದ್ದಾರೆ.
Last Updated 2 ಜುಲೈ 2018, 8:42 IST
ಸೂಳೆಕೆರೆ ಹೂಳೆತ್ತುವ ಅಭಿಯಾನಕ್ಕೆ ಕೈಜೋಡಿಸಿದ ನಟ ಕಿಶೋರ್
ADVERTISEMENT
ADVERTISEMENT
ADVERTISEMENT
ADVERTISEMENT