ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯಿಂದ ಮನೆ ನಿರ್ಮಾಣ: 27ರಂದು ಗೃಹಪ್ರವೇಶ
ಹತ್ಯೆಯಾಗಿರುವ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ಬಿಜೆಪಿಯಿಂದ ನಿರ್ಮಿಸುತ್ತಿರುವ ಮನೆಯ ಗೃಹ ಪ್ರವೇಶ ಇದೇ 27ರಂದು ನಡೆಯಲಿದೆ.Last Updated 5 ಏಪ್ರಿಲ್ 2023, 6:13 IST