ಚನ್ನಪಟ್ಟಣ ಉಪ ಚುನಾವಣೆ: ಪ್ರಚಾರಕ್ಕೆ ಕರೆಯದಿದ್ದಕ್ಕೆ ಸುಮಲತಾ ಪ್ರತಿಕ್ರಿಯೆ...
‘ಕಳೆದ ಚುನಾವಣೆಯಲ್ಲಿ ಮೋದಿ ಮಾತಿಗೆ ಬೆಲೆ ಕೊಟ್ಟು ಕ್ಷೇತ್ರ ಬಿಟ್ಟುಕೊಟ್ಟೆ. ನನ್ನ ಐದು ವರ್ಷಗಳ ಅಧಿಕಾರವಧಿಯಲ್ಲಿ ಸ್ವಂತ ಕೆಲಸಗಳಿಗೆ ಸಮಯ ಸಿಕ್ಕಿರಲಿಲ್ಲ. ಕಾಲಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಸಮಯ ತೆಗೆದುಕೊಂಡಿದ್ದೆ’ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್ ಹೇಳಿದರು. Last Updated 8 ನವೆಂಬರ್ 2024, 14:06 IST