ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

SUMMONS

ADVERTISEMENT

ನ್ಯಾಯಾಂಗ ವೇತನ ಆಯೋಗದ ಶಿಫಾರಸು ಜಾರಿ ವಿಳಂಬ: 16 ರಾಜ್ಯಗಳಿಗೆ ಸಮನ್ಸ್

ನ್ಯಾಯಾಂಗ ಅಧಿಕಾರಿಗಳಿಗೆ ಪಿಂಚಣಿ, ನಿವೃತ್ತಿ ಸೌಲಭ್ಯಗಳ ಸಂಬಂಧ 2ನೇ ರಾಷ್ಟ್ರೀಯ ನ್ಯಾಯಾಂಗ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸದ ಸಂಬಂಧ 16 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಸಮನ್ಸ್‌ ಜಾರಿ ಮಾಡಿದೆ.
Last Updated 11 ಜುಲೈ 2024, 15:13 IST
ನ್ಯಾಯಾಂಗ ವೇತನ ಆಯೋಗದ ಶಿಫಾರಸು
ಜಾರಿ ವಿಳಂಬ: 16 ರಾಜ್ಯಗಳಿಗೆ ಸಮನ್ಸ್

ಬ್ರಿಜ್‌ಭೂಷಣ್‌ ಪ್ರಕರಣ: ಹೇಳಿಕೆ ದಾಖಲಿಸಲು ಇಬ್ಬರು ಪೊಲೀಸರಿಗೆ ಕೋರ್ಟ್‌ ಸಮನ್ಸ್‌

ಭಾರತೀಯ ಕುಸ್ತಿ ಫೆಡರೇಷನ್‌ನ (ಡಬ್ಲ್ಯುಎಫ್‌ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಕ್ರಿಮಿನಲ್ ಮೊಕದ್ದಮೆಗೆ ಸಂಬಂಧಿಸಿದಂತೆ ಜುಲೈ 26ರಂದು ಇಬ್ಬರು ಪೊಲೀಸ್ ಅಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುವಂತೆ ದೆಹಲಿ ನ್ಯಾಯಾಲಯ ಗುರುವಾರ ಸೂಚಿಸಿದೆ.
Last Updated 11 ಜುಲೈ 2024, 14:00 IST
ಬ್ರಿಜ್‌ಭೂಷಣ್‌ ಪ್ರಕರಣ: ಹೇಳಿಕೆ ದಾಖಲಿಸಲು ಇಬ್ಬರು ಪೊಲೀಸರಿಗೆ ಕೋರ್ಟ್‌ ಸಮನ್ಸ್‌

ಉತ್ತರ ಕೊರಿಯಾದೊಂದಿಗೆ ಹೊಸ ರಕ್ಷಣಾ ಒಪ್ಪಂದ: ರಷ್ಯಾ ರಾಯಭಾರಿಗೆ ಸಮನ್ಸ್

ಉತ್ತರ ಕೊರಿಯಾದೊಂದಿಗೆ ಹೊಸ ರಕ್ಷಣಾ ಒಪ್ಪಂದ ಮಾಡಿಕೊಂಡಿದ್ದನ್ನು ಪ್ರತಿಭಟಿಸುವುದರ ಭಾಗವಾಗಿ, ದಕ್ಷಿಣ ಕೊರಿಯಾವು ಶುಕ್ರವಾರ ರಷ್ಯಾದ ರಾಯಭಾರಿಗೆ ಸಮನ್ಸ್‌ ನೀಡಿತು.
Last Updated 21 ಜೂನ್ 2024, 14:09 IST
ಉತ್ತರ ಕೊರಿಯಾದೊಂದಿಗೆ ಹೊಸ ರಕ್ಷಣಾ ಒಪ್ಪಂದ: ರಷ್ಯಾ ರಾಯಭಾರಿಗೆ ಸಮನ್ಸ್

ಮಾನನಷ್ಟ ಮೊಕದ್ದಮೆ: ಮಾಜಿ ಶಾಸಕ ಕೃಷ್ಣಾರೆಡ್ಡಿಗೆ ಸಮನ್ಸ್‌

ಮಾನನಷ್ಟ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ನಿಟ್ಟಿನಲ್ಲಿ, ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿ ವಿರುದ್ಧ ಅವರಿಗೆ ಸಮನ್ಸ್‌ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
Last Updated 26 ಮಾರ್ಚ್ 2024, 15:28 IST
ಮಾನನಷ್ಟ ಮೊಕದ್ದಮೆ: ಮಾಜಿ ಶಾಸಕ ಕೃಷ್ಣಾರೆಡ್ಡಿಗೆ ಸಮನ್ಸ್‌

ಅಕ್ರಮ ಗಣಿಗಾರಿಕೆ ಪ್ರಕರಣ: ಅಖಿಲೇಶ್‌ ಯಾದವ್‌ಗೆ ಸಮನ್ಸ್‌ ಜಾರಿ ಮಾಡಿದ ಸಿಬಿಐ

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ 5 ವರ್ಷದ ಹಿಂದೆ ದಾಖಲಾದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ಗೆ ಸಿಬಿಐ ಸಮನ್ಸ್‌ ಜಾರಿ ಮಾಡಿದ್ದು, ಗುರುವಾರ (ನಾಳೆ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
Last Updated 28 ಫೆಬ್ರುವರಿ 2024, 10:50 IST
ಅಕ್ರಮ ಗಣಿಗಾರಿಕೆ ಪ್ರಕರಣ: ಅಖಿಲೇಶ್‌ ಯಾದವ್‌ಗೆ ಸಮನ್ಸ್‌ ಜಾರಿ ಮಾಡಿದ ಸಿಬಿಐ

ಪ್ರಧಾನಿ ಕುರಿತು ಅವಹೇಳನ: ಕೇಜ್ರಿವಾಲ್, ಸಿಂಗ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಪ್ರಧಾನಿ ಶೈಕ್ಷಣಿಕ ಅರ್ಹತೆ ಕುರಿತು ಅವಹೇಳನ ಪ್ರಕರಣ
Last Updated 16 ಫೆಬ್ರುವರಿ 2024, 11:45 IST
ಪ್ರಧಾನಿ ಕುರಿತು ಅವಹೇಳನ: ಕೇಜ್ರಿವಾಲ್, ಸಿಂಗ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನನಗೆ ಕಳುಹಿಸಿರುವ ಸಮನ್ಸ್‌ಗಳಷ್ಟು ಶಾಲೆಗಳನ್ನು ತೆರೆಯಲಾಗುವುದು: ಕೇಜ್ರಿವಾಲ್

ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದೆ. ಕೇಂದ್ರದ ತನಿಖಾ ಸಂಸ್ಥೆಗಳು ನನಗೆ ರವಾನಿಸಿರುವ ಸಮನ್ಸ್‌ಗಳಷ್ಟು ಸಂಖ್ಯೆಯ ಶಾಲೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ತೆರೆಯಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.
Last Updated 9 ಫೆಬ್ರುವರಿ 2024, 10:10 IST
ನನಗೆ ಕಳುಹಿಸಿರುವ ಸಮನ್ಸ್‌ಗಳಷ್ಟು ಶಾಲೆಗಳನ್ನು ತೆರೆಯಲಾಗುವುದು: ಕೇಜ್ರಿವಾಲ್
ADVERTISEMENT

ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ರಾಹುಲ್‌ ಗಾಂಧಿಗೆ ಸಮನ್ಸ್

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಜನವರಿ 6ರಂದು ವಿಚಾರಣೆಗೆ ಹಾಜರಾಗುವಂತೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಶನಿವಾರ ಸಮನ್ಸ್ ಜಾರಿ ಮಾಡಿದೆ.
Last Updated 16 ಡಿಸೆಂಬರ್ 2023, 15:52 IST
ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ರಾಹುಲ್‌ ಗಾಂಧಿಗೆ ಸಮನ್ಸ್

ಲಖನೌ | ಅಪಘಾತದಲ್ಲಿ ಎಮ್ಮೆ ಸಾವು ಪ್ರಕರಣ; 29 ವರ್ಷದ ನಂತರ ತಲುಪಿದ ಸಮನ್ಸ್

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕನಾಗಿದ್ದು ಈಗ ನಿವೃತ್ತಿಯಾಗಿರುವ ಅಚ್ಚನ್ ಮಿಯಾನ್‌ ಅವರಿಗೆ 29 ವರ್ಷದ ಹಿಂದೆ ತಾನು ನಡೆಸಿದ್ದ ಅಪಘಾತದಲ್ಲಿ ಮೃತಪಟ್ಟಿದ್ದ ಎಮ್ಮೆ, ನಿವೃತ್ತಿಯ ಎರಡು ದಶಕದ ನಂತರ ‘ಕಾಡಲಾರಂಭಿಸಿದೆ’.
Last Updated 29 ಜೂನ್ 2023, 16:49 IST
ಲಖನೌ | ಅಪಘಾತದಲ್ಲಿ ಎಮ್ಮೆ ಸಾವು ಪ್ರಕರಣ; 29 ವರ್ಷದ ನಂತರ ತಲುಪಿದ ಸಮನ್ಸ್

ಕಪಿಲ್ ಮೋಹನ್ ಪತ್ನಿಗೆ ನೀಡಿದ್ದ ಸಮನ್ಸ್ ರದ್ದು

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರ ಪತ್ನಿ ರಿಚಾ ಸಕ್ಸೇನಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಜಾರಿಗೊಳಿಸಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
Last Updated 6 ಜೂನ್ 2023, 2:55 IST
ಕಪಿಲ್ ಮೋಹನ್ ಪತ್ನಿಗೆ ನೀಡಿದ್ದ ಸಮನ್ಸ್ ರದ್ದು
ADVERTISEMENT
ADVERTISEMENT
ADVERTISEMENT