ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Sunita Kejriwal

ADVERTISEMENT

LS polls | ಎಎಪಿಯ ‘ಜೈಲ್‌ ಕಾ ಜವಾಬ್‌ ವೋಟ್‌ ಸೆ’ ಹಾಡಿಗೆ EC ಅನುಮೋದನೆ

ಆಮ್‌ ಆದ್ಮಿ ಪಕ್ಷವು (ಎಎಪಿ) ಲೋಕಸಭಾ ಚುನಾವಣಾ ಪ್ರಚಾರದ ಹಾಡಿನಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿದ ಬಳಿಕ ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 4 ಮೇ 2024, 11:30 IST
LS polls | ಎಎಪಿಯ ‘ಜೈಲ್‌ ಕಾ ಜವಾಬ್‌ ವೋಟ್‌ ಸೆ’ ಹಾಡಿಗೆ EC ಅನುಮೋದನೆ

ಕೇಜ್ರಿವಾಲ್‌ ಬಂಧನ| ಮತದಾನದ ಮೂಲಕ ಜನರು ಉತ್ತರಿಸಲಿದ್ದಾರೆ: ಸುನಿತಾ ಕೇಜ್ರಿವಾಲ್‌

ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿ ಜೈಲಿನ ಕಂಬಿಗಳ ಹಿಂದೆ ತಳ್ಳಿರುವ ಬಿಜೆಪಿಯ ನಡೆಗೆ ಜನರು ಚುನಾವಣೆಯಲ್ಲಿ ವೋಟ್‌ಗಳ ಮೂಲಕ ಉತ್ತರಿಸಲಿದ್ದಾರೆ ಎಂದು ಕೇಜ್ರಿವಾಲ್‌ ಪತ್ನಿ, ಸುನಿತಾ ಕೇಜ್ರಿವಾಲ್‌ ಗುರುವಾರ ಹೇಳಿದ್ದಾರೆ.
Last Updated 2 ಮೇ 2024, 10:15 IST
ಕೇಜ್ರಿವಾಲ್‌ ಬಂಧನ| ಮತದಾನದ ಮೂಲಕ ಜನರು ಉತ್ತರಿಸಲಿದ್ದಾರೆ: ಸುನಿತಾ ಕೇಜ್ರಿವಾಲ್‌

ಗುಜರಾತ್ | ಲೋಕಸಭಾ ಚುನಾವಣೆ: ಎಎಪಿ ಅಭ್ಯರ್ಥಿಗಳ ಪರ ಸುನಿತಾ ಕೇಜ್ರಿವಾಲ್ ಪ್ರಚಾರ

ಗುಜರಾತ್‌ನಲ್ಲಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿದಿರುವ ಆಮ್‌ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಗಳ ಪರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪತ್ನಿ ಸುನಿತಾ ಅವರು ನಾಳೆ (ಮೇ 2ರಂದು) ಪ್ರಚಾರ ನಡೆಸಲಿದ್ದಾರೆ.
Last Updated 1 ಮೇ 2024, 9:30 IST
ಗುಜರಾತ್ | ಲೋಕಸಭಾ ಚುನಾವಣೆ: ಎಎಪಿ ಅಭ್ಯರ್ಥಿಗಳ ಪರ ಸುನಿತಾ ಕೇಜ್ರಿವಾಲ್ ಪ್ರಚಾರ

ಶಾಲಾ ಮಕ್ಕಳಿಗೆ ಪುಸ್ತಕ, ಮೊಹಲ್ಲಾ ಕ್ಲಿನಿಕ್‌ಗೆ ಔಷಧ ಸಿಗುತ್ತಿದೆಯೇ– ಕೇಜ್ರಿವಾಲ್

‘ಶಾಲೆಗಳಲ್ಲಿ ಮಕ್ಕಳಿಗೆ ಪುಸ್ತಕಗಳು ಸರಿಯಾಗಿ ಸಿಗುತ್ತಿದೆಯೇ...? ಮೊಹಲ್ಲಾ ಕ್ಲಿನಿಕ್‌ಗಳಿಗೆ ಔಷಧ ಪೂರೈಕೆ ಸರಿಯಾಗಿ ಆಗುತ್ತಿದೆಯೇ...?’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೇಳಿದರು’ ಎಂಬ ಸಂಗತಿಯನ್ನು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.
Last Updated 29 ಏಪ್ರಿಲ್ 2024, 9:38 IST
ಶಾಲಾ ಮಕ್ಕಳಿಗೆ ಪುಸ್ತಕ, ಮೊಹಲ್ಲಾ ಕ್ಲಿನಿಕ್‌ಗೆ ಔಷಧ ಸಿಗುತ್ತಿದೆಯೇ– ಕೇಜ್ರಿವಾಲ್

ದೆಹಲಿಯಲ್ಲಿ ರೋಡ್ ಶೋ ಮೂಲಕ ಪ್ರಚಾರ ಕಣಕ್ಕೆ ಸುನಿತಾ ಕೇಜ್ರಿವಾಲ್

ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಚಾರಕ್ಕೆ ಮುಖ್ಯಮಂತ್ರಿ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಬಲ ತುಂಬಲಿದ್ದು, ವಾರಾಂತ್ಯಕ್ಕೆ ಅವರು ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
Last Updated 25 ಏಪ್ರಿಲ್ 2024, 6:07 IST
ದೆಹಲಿಯಲ್ಲಿ ರೋಡ್ ಶೋ ಮೂಲಕ ಪ್ರಚಾರ ಕಣಕ್ಕೆ ಸುನಿತಾ ಕೇಜ್ರಿವಾಲ್

ಇನ್ಸುಲಿನ್ ನೀಡದೆ ಪತಿಯನ್ನು ಜೈಲಿನಲ್ಲೇ ಕೊಲ್ಲಲು ಯತ್ನ: ಸುನಿತಾ ಕೇಜ್ರಿವಾಲ್‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಕೊಲ್ಲುವ ಉದ್ದೇಶದಿಂದ ಅವರಿಗೆ ಜೈಲಿನಲ್ಲಿ ಇನ್ಸುಲಿನ್ ನೀಡಲು ನಿರಾಕರಿಸಲಾಗುತ್ತಿದೆ ಎಂದು ಅವರ ಪತ್ನಿ ಸುನಿತಾ ಕೇಜ್ರಿವಾಲ್ ಆರೋಪಿಸಿದರು.
Last Updated 21 ಏಪ್ರಿಲ್ 2024, 12:35 IST
ಇನ್ಸುಲಿನ್ ನೀಡದೆ ಪತಿಯನ್ನು ಜೈಲಿನಲ್ಲೇ ಕೊಲ್ಲಲು ಯತ್ನ: ಸುನಿತಾ ಕೇಜ್ರಿವಾಲ್‌

LS polls: ಗುಜರಾತ್‌ನಲ್ಲಿ ಎಎಪಿ ಪರ ಕೇಜ್ರಿವಾಲ್ ಪತ್ನಿ ಸುನೀತಾ ಪ್ರಚಾರ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
Last Updated 16 ಏಪ್ರಿಲ್ 2024, 12:35 IST
LS polls: ಗುಜರಾತ್‌ನಲ್ಲಿ ಎಎಪಿ ಪರ ಕೇಜ್ರಿವಾಲ್ ಪತ್ನಿ ಸುನೀತಾ ಪ್ರಚಾರ
ADVERTISEMENT

AAPಯನ್ನು ಮುಂದಕ್ಕೆ ಕರೆದೊಯ್ಯುವ ಸಾಮರ್ಥ್ಯ ಸುನಿತಾ ಕೇಜ್ರಿವಾಲ್‌ಗಿದೆ: ಸೌರಭ್

‘ಪಕ್ಷ ಹಾಗೂ ಪಕ್ಷದ ಮುಖಂಡರು ಎದುರಿಸುತ್ತಿರುವ ಸಂಕಷ್ಟದ ಸಮಯದಲ್ಲಿ ಆಮ್ ಆದ್ಮಿ ಪಾರ್ಟಿಯನ್ನು ಜತೆಗೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಇರುವವರು ಮತ್ತು ಕೇಡರ್ ಮಟ್ಟದಲ್ಲಿ ಸಕಾರಾತ್ಮಕ ಪರಿಣಾಮ ಬೀರಬಲ್ಲವರೆಂದರೆ ಅದು ಸುನಿತಾ ಕೇಜ್ರಿವಾಲ್ ಮಾತ್ರ’ ಎಂದು ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
Last Updated 5 ಏಪ್ರಿಲ್ 2024, 13:16 IST
AAPಯನ್ನು ಮುಂದಕ್ಕೆ ಕರೆದೊಯ್ಯುವ ಸಾಮರ್ಥ್ಯ ಸುನಿತಾ ಕೇಜ್ರಿವಾಲ್‌ಗಿದೆ: ಸೌರಭ್

ಕೇಜ್ರಿವಾಲ್‌ ಪತ್ನಿ ವಿರುದ್ಧ ದೂರು

ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಆರೋಪ ಈಗ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಅವರನ್ನೂ ಸುತ್ತಿಕೊಂಡಿದೆ.
Last Updated 29 ಏಪ್ರಿಲ್ 2019, 18:27 IST
ಕೇಜ್ರಿವಾಲ್‌ ಪತ್ನಿ ವಿರುದ್ಧ ದೂರು
ADVERTISEMENT
ADVERTISEMENT
ADVERTISEMENT